ಬ್ರೇಕಿಂಗ್ ನ್ಯೂಸ್
27-08-25 06:17 pm HK News Desk ಕರ್ನಾಟಕ
ಮೈಸೂರು, ಆ.27: ಚಾಮುಂಡಿ ಬೆಟ್ಟ ಹಿಂದೂಗಳದ್ದೇ ಆಗಿತ್ತು, ಹಿಂದೂಗಳಲ್ಲೇ ಆಗಿದೆ ಮತ್ತು ಎಂದಿಗೂ ಹಿಂದೂಗಳದ್ದೇ ಆಗಿರುತ್ತದೆ" ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, "ಗೌರಿ ಹಬ್ಬದ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು "ಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ" ಎಂದಿರುವುದು ಅತ್ಯಂತ ದುಃಖಕರ ಮತ್ತು ನಿಂದನೀಯ. ಚಾಮುಂಡಿ ಬೆಟ್ಟ ಶಕ್ತಿಪೀಠ-ಶಾಸ್ತ್ರ ಸಮ್ಮತವಾಗಿ ಪವಿತ್ರಗೊಂಡು ಕೋಟ್ಯಂತರ ಹಿಂದೂಗಳಿಂದ ಆರಾಧಿತವಾಗಿದೆ. ಈ ದೇವಾಲಯ ಹಿಂದೂಗಳದ್ದೇ ಆಗಿತ್ತು ಇದೆ ಮತ್ತು ಎಂದೆಂದಿಗೂ ಇರುತ್ತದೆ. ಕಾಂಗ್ರೆಸ್ ಯಾವಾಗಲೂ ಹಿಂದೂ ಭಾವನೆಗಳಿಗೆ ಧಕ್ಕೆ ತಂದು ತನ್ನ ನಕಲಿ ಸೆಕ್ಯುಲರಿಸಂ ಪ್ರದರ್ಶನ ಮಾಡುತ್ತಿದೆ. ಕರ್ನಾಟಕದ ಜನರು ಎಲ್ಲ ಧರ್ಮಗಳನ್ನೂ ಗೌರವಿಸುತ್ತಾರೆ. ಆದರೆ ಹಿಂದೂ ಹಬ್ಬಗಳು, ಸಂಪ್ರದಾಯಗಳು ಮತ್ತು ದೇವಾಲಯಗಳ ಮೇಲೆ ನಡೆಯುತ್ತಿರುವ ನಿರಂತರ ದಾಳಿಯನ್ನು ಯಾವತ್ತೂ ಸಹಿಸುವುದಿಲ್ಲ" ಎಂದು ತಿರುಗೇಟು ನೀಡಿದ್ದಾರೆ.
Mysuru-Kodagu MP Yaduveer Krishnadatta Chamaraja Wadiyar has strongly responded to Karnataka Deputy Chief Minister DK Shivakumar’s controversial statement that Chamundi Hill does not exclusively belong to Hindus.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm