ಬ್ರೇಕಿಂಗ್ ನ್ಯೂಸ್
14-09-25 05:18 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 14 : ಧರ್ಮಸ್ಥಳ ಕೇಸ್ಲ್ಲಿ ಷಡ್ಯಂತ್ರ ಮಾಡಿದ ಮುಖ್ಯ ವ್ಯಕ್ತಿಗಳನ್ನು ಎಸ್ಐಟಿ ಇನ್ನೂ ಮುಟ್ಟಿಲ್ಲ. ಎಸ್ಐಟಿಗೆ ಷಡ್ಯಂತ್ರ ಮಾಡಿದ ದೊಡ್ಡ ವ್ಯಕ್ತಿಗಳನ್ನು ಮುಟ್ಟೋದಕ್ಕೆ ಧೈರ್ಯ ಇಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ದಕ್ಷತೆಯಿಂದ ಶೀಘ್ರದಲ್ಲಿ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲಿ ಎಂದು ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಲಾಗಿದೆ. ಆದರೆ ನಿರೀಕ್ಷೆಗೆ ತಕ್ಕಂತೆ ಎಸ್ಐಟಿ ತನಿಖೆ ನಡೆಯುತ್ತಿಲ್ಲ. ಪೊಲೀಸ್ ಪದ್ಧತಿ ಪ್ರಕಾರ ತನಿಖೆ ನಡೆಯುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಮಾಸ್ಕ್ ಮ್ಯಾನ್ ನೀಡಿದ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗುತ್ತಿವೆ. ಇದ್ಕಕೆ ಎಸ್ಐಟಿಗೆ ಉತ್ತರದಾಯಿತ್ವ ಇದೆ, ಜವಾಬ್ದಾರಿ ಇದೆ. ಶೀಘ್ರದಲ್ಲೇ ವರದಿ ಕೊಡಲಿ, ಇದುವರೆಗೆ ಆಗಿರುವ ತನಿಖೆ ಬಗ್ಗೆ ವರದಿ ನೀಡಲಿ. ಈ ಪ್ರಕರಣದಲ್ಲಿ ಪ್ರಮುಖ ವ್ಯಕ್ತಿಗಳನ್ನು ಎಸ್ಐಟಿ ಮುಟ್ಟಿಲ್ಲ. ನಮ್ಮನ್ನು ಮುಟ್ಟಲ್ಲ ಎಂದು ಅವರಿಗೂ ಖಾತ್ರಿ ಆಗಿದೆ. ಅದಕ್ಕಾಗಿ ಅವರು ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಷಡ್ಯಂತ್ರ ಮಾಡಿದವರನ್ನು ಮುಟ್ಟಬೇಡಿ ಎಂದು ರಾಜಕೀಯ ಒತ್ತಡವಿದೆ. ಅದಕ್ಕೆ ಇನ್ನೂ ಯಾರನ್ನೂ ಬಂಧಿಸದೇ ವಿಚಾರಣೆ ಮಾತ್ರ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
Former Karnataka Chief Minister Basavaraj Bommai has come down heavily on the Special Investigation Team (SIT) probing the Dharmasthala case, alleging that the investigation is not progressing as expected and that key conspirators remain untouched due to political pressure.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm