ಬ್ರೇಕಿಂಗ್ ನ್ಯೂಸ್
19-09-25 10:04 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.19 : ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರ ಆಯೋಗವೇ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಾರ್ತಾ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆರ್ಥಿಕ, ಸಾಮಾಜಿಕ ಸಮೀಕ್ಷೆಗೆ ಸಚಿವ ಸಂಪುಟದಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಪರ್ತಕರ್ತರ ಪ್ರಶ್ನೆಗೆ ಉತ್ತರಿಸುತ್ತ ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಎಲ್ಲ ಸಚಿವರಿಗೂ ಸೂಚಿಸಲಾಗಿದೆ. ಸಮೀಕ್ಷೆಯು ಸೆಪ್ಟೆಂಬರ್ 22ರಿಂದ ಪ್ರಾರಂಭವಾಗಲಿದ್ದು, ಸಮೀಕ್ಷೆಯನ್ನು ಮುಂದೂಡುವುದಿಲ್ಲ ಎಂದರು.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ಹಿರಿಯ ಸಚಿವರು ಜಾತಿ ಗಣತಿ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಜಾತಿಗಳ ನಡುವೆ ಗೊಂದಲ ಸೃಷ್ಟಿಸಿ ಗಣತಿ ಮಾಡಬೇಕೇ.. ಜನರಿಗೆ ಮನವರಿಕೆ ಮಾಡುವ ವರೆಗೆ ಮುಂದೂಡಿಕೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದರು.
Chief Minister Siddaramaiah has clarified that the upcoming caste-based survey in Karnataka will not be postponed and that the final decision regarding the survey will be taken by the Backward Classes Commission, a constitutionally empowered body.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm