ಬ್ರೇಕಿಂಗ್ ನ್ಯೂಸ್
08-10-25 09:21 am Bangalore Correspondent ಕರ್ನಾಟಕ
ಬೆಂಗಳೂರು, ಅ 07 : ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿ ಅವರಿಂದ ಚಿನ್ನ ರಿಕವರಿ ಮಾಡಿದ್ದರೂ ಅವನ್ನು ವಾರಸುದಾರರಿಗೆ ಹಿಂದಿರುಗಿಸದ ಆರೋಪದ ಹಿನ್ನಲೆ ಸೂರ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಮೇಲೆಯೇ ದೂರು ದಾಖಲಾಗಿದೆ.
ಕೇಂದ್ರ ವಲಯ ಐಜಿ ಲಾಬೂರಾಮ್ ಅವರಿಗೆ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವೆಂಕಟಾಚಲಪತಿ ಈ ಬಗ್ಗೆ ದೂರು ನೀಡಿದ್ದು, ಕಂಪ್ಲೇಂಟ್ ಆಧರಿಸಿ ಇನ್ಸ್ಪೆಕ್ಟರ್ ಸಂಜೀವ್ ಕುಮಾರ್ ಮಹಾಜನ್ ವಿರುದ್ಧ ಹೆಚ್ಚುವರಿ ಎಸ್ಪಿ ನೇತೃತ್ವದ ತನಿಖೆಗೆ ಸೂಚಿಸಲಾಗಿದೆ.
10ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಕುಖ್ಯಾತ ಸುಧಾಕರನ್ ಮತ್ತು ಗ್ಯಾಂಗ್ ನ ಸಂಜೀವ್ ಕುಮಾರ್ ಬಂಧಿಸಿದ್ದರು. ಕಳ್ಳರ ಜೊತೆ ಚಿನ್ನ ಖರೀದಿಸಿದ್ದ ಆರೋಪಿಗಳೂ ಸಿಕ್ಕಿದ್ದರು. ಆದರೆ ಆರೋಪಿಗಳು ಕದ್ದಿದ್ದ ಸುಮಾರು 2 ಕೆ.ಜಿ. ಚಿನ್ನದ ಪೈಕಿ 200 ಗ್ರಾಂಗಳಷ್ಟನ್ನು ಮಾತ್ರ ಸರ್ಕಾರಕ್ಕೆ ಮತ್ತು ಚಿನ್ನ ಕಳೆದುಕೊಂಡವರಿಗೆ ತೋರಿಸಲಾಗಿದೆ. ಉಳಿದಿದ್ದನ್ನುಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಯೇ ಹಂಚಿಕೊಂಡಿರೋದಾಗಿ ದೂರಲ್ಲಿ ಆರೋಪಿಸಲಾಗಿದೆ.
In a shocking case of alleged corruption within the police force, a complaint has been filed against Suryanagar Police Inspector Sanjeev Kumar Mahajan and his staff for misappropriating 1.8 kilograms of gold recovered during a theft investigation.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm