ಬ್ರೇಕಿಂಗ್ ನ್ಯೂಸ್
16-10-25 04:40 pm Bangalore Correspondent ಕರ್ನಾಟಕ
ಬೆಂಗಳೂರು, ಅ.16 : ಆರೆಸ್ಸೆಸ್ ಚಟುವಟಿಕೆ ನಿಷೇಧಿಸಬೇಕು ಎಂದು ಹೇಳಿದ ಸಚಿವ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಸೋಲಾಪುರ ಮೂಲದ ದಿನೇಶ್ ನರೋಣಿ ಎಂಬಾತನನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಲಾತೂರ್ ನಲ್ಲಿ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಫೋನ್ ಕರೆ ಮಾಡಿದ ಬಳಿಕ ಸೋಲಾಪುರದಿಂದ ಲಾತೂರ್ ಗೆ ಪರಾರಿಯಾಗಿದ್ದ ದಿನೇಶ್ ನನ್ನು ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧನ ಮಾಡಿದ್ದಾರೆ. ಆರೋಪಿಯನ್ನ ಬೆಂಗಳೂರು ಸದಾಶಿವ ನಗರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಆರೋಪಿ ದಿನೇಶ್ ನರೋಣಿ ಆರೆಸ್ಸೆಸ್ ಕಾರ್ಯಕರ್ತ ಹಾಗೂ ಪ್ರಧಾನಿ ಮೋದಿಯವರ ಅಪ್ಪಟ್ಟ ಅಭಿಮಾನಿಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪರ ಹೆಚ್ಚು ಪ್ರಚಾರ ನಡೆಸುತ್ತಿದ್ದ ವ್ಯಕ್ತಿ. ಇತ್ತೀಚೆಗೆ ಪ್ರಿಯಾಂಕ ಖರ್ಗೆ ಆರೆಸ್ಸೆಸ್ ಚಟುವಟಿಕೆ ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಬಳಿಕ ವಿವಾದ ಉಂಟಾಗಿತ್ತು. ಬಿಜೆಪಿ ನಾಯಕರಿಂದ ತೀವ್ರ ಆಕ್ಷೇಪ ಕೇಳಿಬಂದಿತ್ತು.
A man identified as Dinesh Naroni from Solapur has been arrested by Kalaburagi police for allegedly making a threatening call to Karnataka Minister Priyank Kharge after his remarks on banning RSS activities. The accused, reportedly an RSS worker and ardent supporter of Prime Minister Narendra Modi, fled from Solapur to Latur after making the call.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am