ಬ್ರೇಕಿಂಗ್ ನ್ಯೂಸ್
02-11-25 11:09 pm HK News Desk ಕರ್ನಾಟಕ
ಕಣ್ಣೂರು, ನ.2 : ಕೇರಳದ ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಕರ್ನಾಟಕದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ನೀರುಪಾಲಾಗಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಹಾಸನ ಮೂಲದ ಅಫ್ನಾನ್, ರಹಾನುದ್ದೀನ್ ಮತ್ತು ಅಫ್ರಾಜ್ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಹನ್ನೊಂದು ಜನ ಸ್ನೇಹಿತರೊಂದಿಗೆ ಇವರು ಪಿಕ್ನಿಕ್ ಬಂದಿದ್ದು ಬೀಚ್ ಹತ್ತಿರದ ರೆಸಾರ್ಟ್ ನಲ್ಲಿ ತಂಗಿದ್ದರು. ಭಾನುವಾರ ಸಂಜೆ ಐದು ವಿದ್ಯಾರ್ಥಿಗಳು ಈಜಲು ಹೋಗಿದ್ದರು, ಅವರಲ್ಲಿ ಮೂವರು ಸಮುದ್ರಪಾಲಾಗಿದ್ದಾರೆ. ವಿದ್ಯಾರ್ಥಿಗಳನ್ನು ತಕ್ಷಣವೇ ಮೀನುಗಾರರು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಣ್ಣೂರು ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.
In a tragic incident, three medical students from Bengaluru drowned while swimming at Payyambalam Beach in Kerala’s Kannur district on Sunday evening. The deceased have been identified as Afnan, Rahanuddin, and Afraz, all natives of Hassan district, Karnataka. The trio were students of a medical college in Bengaluru.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm