ಬ್ರೇಕಿಂಗ್ ನ್ಯೂಸ್
05-11-25 06:15 pm Bangalore Correspondent ಕರ್ನಾಟಕ
ಬೆಂಗಳೂರು, ನ.5 : ಕೇಂದ್ರ ಸರ್ಕಾರವು ಜಿಎಸ್ ಟಿ ತೆರಿಗೆ ಇಳಿಕೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಕೆಎಂಎಫ್ ತುಪ್ಪದ ದರವನ್ನು ಏರಿಸಿದ್ದು ಇಳಿಕೆಯ ಖುಷಿ ಜನರಿಗೆ ತಲುಪುವ ಮೊದಲೇ ಬಿಸಿ ತಟ್ಟಿಸಿದೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF) ನಂದಿನಿ ತುಪ್ಪದ ದರವನ್ನು ಪ್ರತಿ ಲೀಟರ್ಗೆ 90 ರೂಪಾಯಿ ಏರಿಸಿದ್ದು ಭರ್ಜರಿ ಶಾಕ್ ನೀಡಿದೆ.
ಇತ್ತೀಚೆಗಷ್ಟೇ ಜಿಎಸ್ಟಿ ದರವನ್ನು ಕೇಂದ್ರ ಸರ್ಕಾರವು ಇಳಿಕೆ ಮಾಡಿತ್ತು. ಇದರಂತೆ ಕೆಎಂಎಫ್ ಹಾಲು ಉತ್ಪನ್ನಗಳ ದರವೂ ಇಳಿಕೆಯಾಗಿತ್ತು. ನಂದಿನಿ ತುಪ್ಪದ ಬೆಲೆ 40 ರೂಪಾಯಿ ಇಳಿಕೆಯಾಗಿತ್ತು. ಆದರೆ, ಈಗಿನ ದರ ಏರಿಕೆಯು ಗ್ರಾಹಕರಿಗೆ ಬಿಸಿ ತುಪ್ಪವಾಗಿಸಿದೆ. ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್ ತಿಳಿಸಿದೆ.
ನಂದಿನಿ ತುಪ್ಪದ ಬೆಲೆ
ಈ ಹಿಂದೆ ಒಂದು ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700 ರೂ.ಗೆ ಏರಿಕೆಯಾಗಿದೆ. ಜಿಎಸ್ಟಿ ಸುಧಾರಣೆ ಬಳಿಕ 40 ರೂಪಾಯಿ ಇಳಿಕೆ ಮಾಡಲಾಗಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ದರ ಏರಿಕೆ ಹಿನ್ನೆಲೆ ದಿಢೀರ್ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಕೆಎಂಎಫ್ ಸಮಜಾಯಿಷಿ ನೀಡಿದೆ.
ನಂದಿನಿ ತುಪ್ಪದ ಹೊಸ ದರ ಪಟ್ಟಿ
Soon after the Central Government announced a reduction in the Goods and Services Tax (GST) on dairy products, the Karnataka Milk Federation (KMF) has increased the price of its popular Nandini Ghee, giving consumers a surprise “hot ghee” shock.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm