ಬ್ರೇಕಿಂಗ್ ನ್ಯೂಸ್
29-12-20 12:36 am Bangalore Correspondent ಕರ್ನಾಟಕ
ಬೆಂಗಳೂರು (ಡಿ. 29): ರೋನಾ ವರ್ಷಕ್ಕೆ ಗುಡ್ ಬೈ ಹೇಳಿ 2021 ಹೊಸ ವರ್ಷವನ್ನು ಸ್ವೀಕರಿಸುವ ಸಂಭ್ರಮಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಕರೋನಾ ರೂಪಾಂತರ ಅಲೆ ಇರುವ ಹಿನ್ನೆಲೆಯಲ್ಲಿ ಸುರಕ್ಷತಾ ಭಾಗವಾಗಿ ಬೆಂಗಳೂರಿನಲ್ಲಿ ಡಿಸೆಂಬರ್ 31 ರಾತ್ರಿ 8 ರಿಂದ ಮರು ದಿನ ಬೆಳಗ್ಗೆ 6 ಗಂಟೆ ವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಅನ್ವಯ ವಾಗುವಂತೆ ಆದೇಶ ನಗರ ಪೊಲೀಸ್ ಆಯುಕ್ತ ಕಮಲಪಂತ್ ಅವರು ಆದೇಶ ಮಾಡಿದ್ದಾರೆ.
ರಾಜಧಾನಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಇಡೀ ಬೆಂಗಳೂರಲ್ಲಿ ನಾಕಾಬಂದಿ ಇರಲಿದ್ದು, 10 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ಪಂತ್ ತಿಳಿಸಿದರು.
ಹೊಸವರ್ಷದ ಮಾರ್ಗಸೂಚಿ ಪ್ರಕಟಿಸಿ ಮಾತನಾಡಿದ ಸಾರ್ವಜನಿಕ ಸ್ಥಳಗಳಲ್ಲಿ ವರ್ಷಾಚರಣೆ ನಿಷೇಧ ಇರಲಿದ್ದು, ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಆದರೆ, ಖಾಸಗಿ ಸ್ಥಳಗಳಲ್ಲಿ ಆಚರಣೆಗೆ ಅವಕಾಶ ನೀಡಲಾಗಿದೆ. ಪಬ್ಗಳಲ್ಲಿ ಈವೆಂಟ್, ಶೋ ನಡೆಸುವಂತಿಲ್ಲ ಹಾಗೂ ವಿಶೇಷ ಡಿಜೆ ವ್ಯವಸ್ಥೆ ಮಾಡುವಂತಿಲ್ಲ. ಹೊಟೇಲ್ಗಳಲ್ಲಿ ಮಾರ್ಗಸೂಚಿ ಪಾಲಿಸಬೇಕು ಎಂದು ತಿಳಿಸಿದರು.
ನಗರದ ಕೆಲವೆಡೆ ವಿಶೇಷ ನಿಗಾ ಇಡಲಾಗಿದ್ದು, ಎಂಜಿ ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಚರ್ಚ್ಸ್ಟ್ರೀಟ್, ಕೋರಮಂಗಲ, ಇಂದಿರಾನಗರಗಳಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗುವುದು. ಈ ಏರಿಯಾಗಳಲ್ಲಿ ಕೂಪನ್ ಬುಕ್ಕಿಂಗ್ ಕಡ್ಡಾಯವಾಗಿದೆ. ಸಂಭ್ರಮಾಚರಣೆ ವೇಳೆ ವಿಶೇಷ ಡಿಜೆಗೆ ನಿರ್ಬಂಧ ಹಾಕಲಾಗಿದ್ದು, ನಿಯಮ ಮೀರಿದರೆ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
There will be no public New Year celebrations in Bengaluru involving large groups as the city police have announced curfew on New Year’s Eve. The move was announced by Bengaluru Police Commissioner Kamal Pant who said that Section 144 of CRPC would be imposed across the city in the light of the Covid-19 pandemic.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 08:40 pm
HK News Desk
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
14-10-26 08:55 pm
Mangaluru Staffer
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm