ಬ್ರೇಕಿಂಗ್ ನ್ಯೂಸ್
10-11-25 07:17 pm Bangalore Correspondent ಕರ್ನಾಟಕ
ಬೆಂಗಳೂರು, ನ.10 : ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ನಮಾಜ್ ಮಾಡಿದ ಘಟನೆಗೆ ಆಕ್ರೋಶ ವ್ಯಕ್ತವಾಗುತ್ತಿದ್ದು ಮುಸ್ಲಿಮರ ಪ್ರಾರ್ಥನೆಯನ್ನು ಸಮರ್ಥಿಸುವ ಭರದಲ್ಲಿ ಮಾಜಿ ಸಚಿವ ಆಂಜನೇಯ ಹಿಂದುಗಳನ್ನು ಅಣಕಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮುಸ್ಲಿಮರ ಶ್ರದ್ಧೆ ನೋಡಿ ನೀವು ಕಲಿಯಿರಿ. ಅವರು ಎಲ್ಲೇ ಇದ್ದರೂ ಅವರ ಮನದ ನೆಮ್ಮದಿಗೆ ಪ್ರಾರ್ಥನೆ ಮಾಡುತ್ತಾರೆ. ಅದು ಬಸ್ ಸ್ಟ್ಯಾಂಡ್ ಇರಲಿ, ರಸ್ತೆ ಇರಲಿ ಅಥವಾ ವಿಮಾನ ನಿಲ್ದಾಣವೇ ಆಗಲಿ ಸಾಮೂಹಿಕ ಪ್ರಾರ್ಥನೆಯನ್ನ ಅಚ್ಚುಕಟ್ಟಾಗಿ ಮಾಡುತ್ತಾರೆ. ನಮ್ಮವರಂತೆ ನಾಮ ಹಾಕಿಕೊಂಡು, ಪೂಜೆ ಮಾಡಿ ತಟ್ಟೆಗೆ ದಕ್ಷಿಣೆ ಹಾಕಿ ಎಂದು ಕೇಳಲ್ಲ. ಅವರು ಮೂರ್ಖರಲ್ಲ, ಮಸೀದಿ ಇಲ್ಲ ಅಂತ ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿರಬಹುದು ಎಂದು ಆಂಜನೇಯ ಹೇಳಿದ್ದಾರೆ.
ಅದಕ್ಕೆ ನಾವು ಯಾಕೆ ಸಣ್ಣತನ ತೋರಿಸಬೇಕು? ಗಣೇಶನ ಹಬ್ಬದಲ್ಲಿ ಬ್ರ್ಯಾಂಡಿ ಅಂಗಡಿಗಳು ಫುಲ್ ರಶ್ ಇರುತ್ತವೆ. ಗಣೇಶ ಹಬ್ಬದಲ್ಲಿ ಹೂ, ಹಣ್ಣಿನ ವ್ಯಾಪಾರ ಆಗಲ್ಲ. ಆಗ ಮದ್ಯ ಮಾರಾಟ ಹೆಚ್ಚಾಗಿರುತ್ತದೆ. ನಮ್ಮವರು ಬಾರ್ ಗಳಲ್ಲಿ ಚೆನ್ನಾಗಿ ಕುಡಿದು ದೇವರ ಮುಂದೆ ಬಂದು ಕುಣಿಯುತ್ತಾರೆ ಎಂದು ಆಂಜನೇಯ ಅವರು ಹಿಂದುಗಳ ಪೂಜಾ ಪದ್ಧತಿಯನ್ನೇ ಅಣಕಿಸಿ ಹೇಳಿಕೆ ನೀಡಿದ್ದಾರೆ.
ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿರುವ ಘಟನೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು ಇದಕ್ಕೆ ಅವಕಾಶ ಕೊಟ್ಟಿದ್ದು ಯಾರು ಸಿದ್ದರಾಮಯ್ಯ ಅವರೇ ಎಂದು ಪ್ರಶ್ನೆ ಮಾಡಿದೆ.
Former Karnataka Minister Hanumanthaiah (Anjaneya) has sparked a major controversy with his remarks defending Muslims who offered Namaz at the Bengaluru International Airport, saying that Hindus should learn devotion from Muslims.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm