ಬ್ರೇಕಿಂಗ್ ನ್ಯೂಸ್
12-11-25 11:10 pm Bangalore Correspondent ಕರ್ನಾಟಕ
ಬೆಂಗಳೂರು, ನ.13: ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಅವರೇ ಮುಖ್ಯಮಂತ್ರಿಯಾಗಿ ಮುಂದುವರಿದರೆ ತಪ್ಪೇನು ಎನ್ನುವ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ ನೀಡಿದ್ದಾರೆ.
2028ರಲ್ಲಿ ಸಿದ್ದರಾಮಯ್ಯ ಅವರ ಐದು ವರ್ಷಗಳ ಅವಧಿ ಪೂರ್ಣಗೊಂಡ ನಂತರ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಬಹುದು ಎಂಬ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಶಿವಕುಮಾರ್ ಮೇಲಿನಂತೆ ಪ್ರತಿಕ್ರಿಯಿಸಿ ಅಚ್ಚರಿ ಮೂಡಿಸಿದ್ದಾರೆ.
ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಗೆ, "ತುಂಬಾ ಸಂತೋಷ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿದರೆ ಏನು ತಪ್ಪು? ಮುಖ್ಯಮಂತ್ರಿ ಅಲ್ಲಿದ್ದಾರೆ. ಅವರು ಇರಲಿ. ನಮಗೆ ದುಃಖವಿಲ್ಲ. ನಾವು ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಮತ್ತು ನಾವು ಒಗ್ಗಟ್ಟಿನಿಂದ ಮುಂದುವರಿಯುತ್ತೇವೆ" ಎಂದು ತಿಳಿಸಿದ್ದಾರೆ.
ನವೆಂಬರ್ 15ರಂದು ಸಿದ್ದರಾಮಯ್ಯ ನವದೆಹಲಿಗೆ ಭೇಟಿ ನೀಡುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ಕೂಡ ದೆಹಲಿಗೆ ಹೋಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ದೆಹಲಿ ಭೇಟಿಯ ಸಮಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ಪುನರ್ರಚನೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಜೊತೆ ಯಾವುದೇ ಚರ್ಚೆ ನಡೆಯುತ್ತದೆಯೇ ಎಂದು ಕೇಳಿದಾಗ, ಶಿವಕುಮಾರ್, ಅದು ಮುಖ್ಯಮಂತ್ರಿಯ ಜವಾಬ್ದಾರಿ ಎಂದಷ್ಟೇ ತಿಳಿಸಿದ್ದಾರೆ.
In a surprising remark, Karnataka Deputy Chief Minister DK Shivakumar said there’s nothing wrong if Chief Minister Siddaramaiah continues in office, emphasizing that both leaders are working together in unity. His statement comes after Minister Zameer Ahmad Khan suggested that Shivakumar could become CM after Siddaramaiah’s five-year term ends in 2028. Shivakumar downplayed leadership talks, reiterating party unity and teamwork within the Congress government.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm