ಬ್ರೇಕಿಂಗ್ ನ್ಯೂಸ್
29-12-20 12:50 pm Bangalore Correspondent ಕರ್ನಾಟಕ
ನವದೆಹಲಿ, ಡಿ.29; ಬ್ರಿಟನ್ ಮೂಲದ ರೂಪಾಂತರಿತ ಕೊರೊನಾ ವೈರಸ್ಸಿನ ಆರು ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿರುವ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ದೃಢಪಡಿಸಿದೆ.
ಎಲ್ಲ ಆರು ರೋಗಿಗಳು ಇತ್ತೀಚೆಗೆ ಬ್ರಿಟನ್ನಿಂದ ಮರಳಿದ್ದರು. ರೋಗಿಗಳಲ್ಲಿ ಮೂವರು ಬೆಂಗಳೂರಿನ ನಿಮ್ಹಾನ್ಸ್, ಇಬ್ಬರು ಹೈದರಾಬಾದ್ ಹಾಗೂ ಒಬ್ಬರು ಪುಣೆಯ ಎನ್ಐವಿಯಲ್ಲಿದ್ದಾರೆ.
ಎಲ್ಲ ರೋಗಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗಿದೆ. ಅವರ ನಿಕಟ ಸಂಪರ್ಕದಲ್ಲಿದ್ದವರನ್ನು ಸಹ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಸಹ ಪ್ರಯಾಣಿಕರು, ಕುಟುಂಬದಲ್ಲಿ ಸಂಪರ್ಕಕ್ಕೆ ಬಂದವರು ಹಾಗೂ ಇತರರಿಗಾಗಿ ಸಮಗ್ರ ಸಂಪರ್ಕ ಪತ್ತೆಹಚ್ಚುವಿಕೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದೆ.

ನವೆಂಬರ್ 25 ಹಾಗೂ ಡಿಸೆಂಬರ್ 23ರ ನಡುವೆ ಬ್ರಿಟನ್ನಿಂದ ಸುಮಾರು 33,000 ಪ್ರಯಾಣಿಕರು ಆಗಮಿಸಿದ್ದಾರೆ. ಈ ಪೈಕಿ 114 ಮಂದಿ ಕೋವಿಡ್ ಪಾಸಿಟಿವ್ ಆಗಿದ್ದರು.
ರೂಪಾಂತರಿತ ಕೊರೋನ ವೈರಸ್ ಪತ್ತೆಯಾದ ಕೆಲವು ದಿನಗಳ ಬಳಿಕ ಡಿಸೆಂಬರ್ 21ರಂದು ಭಾರತವು ಬ್ರಿಟನ್ನಿಂದ ಬರುವ ವಿಮಾನಗಳಿಗೆ ನಿಷೇಧ ಹೇರಿತ್ತು. ಡಿಸೆಂಬರ್ 31ರ ತನಕ ಈ ನಿರ್ಬಂಧ ಇರಲಿದೆ.
India has detected six cases of the Mutant Coronavirus that was first discovered in the UK. Three have been infected so far in Bangalore.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm