ಬ್ರೇಕಿಂಗ್ ನ್ಯೂಸ್
20-11-25 03:30 pm HK News Desk ಕರ್ನಾಟಕ
ಚಾಮರಾಜನಗರ, ನ 20 : ನಾನು ಮೌಢ್ಯಗಳಲ್ಲಿ ನಂಬಿಕೆ ಇಟ್ಟಿಲ್ಲ. ನನಗೆ ಚಾಮರಾಜನಗರ, ಮೈಸೂರು ಎಲ್ಲವೂ ಒಂದೇ, ಇಲ್ಲಿಗೆ ಬಂದಾಗ ನನಗೆ ಅಧಿಕಾರ ಗಟ್ಟಿಯಾಗಿದೆ. ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಸ್ಥಾನ ಈಗಲೂ ಗಟ್ಟಿಯಾಗಿದೆ. ಮುಂದೆಯೂ ಗಟ್ಟಿಯಾಗಿರುತ್ತೆ ಎಂದು ಚಾಮರಾಜನಗರದ ಭೇಟಿ ಕುರಿತು ಹೇಳಿಕೆ ನೀಡಿದರು.
ಜನರ ಆಶೀರ್ವಾದ ಇರುವ ತನಕ ನಾನೇ ಸಿಎಂ:
ಎರಡೂವರೆ ವರ್ಷ ಆದಮೇಲೆ ಸಂಪುಟ ಪುನಾರಚನೆ ಮಾಡೋಣ ಅಂದಿದ್ದೆ, ಆ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದಕ್ಕೆ ಎಲ್ಲರೂ ಕ್ರಾಂತಿ ಅಂತ ತಿಳಿದುಕೊಂಡಿದ್ದರು. ಆದರೆ, ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ಮತ್ತೆ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ, ಎಲ್ಲಿಯತನಕ ಜನರ ಆಶೀರ್ವಾದ ಇರುತ್ತೆ, ಅಲ್ಲಿ ತನಕ ನಾನೇ ಸಿಎಂ ಆಗಿರುತ್ತೇನೆ. 2028ರ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ವಿಚಾರವನ್ನು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡೋಣ ಎಂದು ತಿಳಿಸಿದರು.
ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಕುರಿತು ಮಾತನಾಡಿ, ರಾಜ್ಯದಿಂದ ಕೇಂದ್ರಕ್ಕೆ ಹೆಚ್ಚಿನ ಜಿಎಸ್ಟಿ ನೀಡುತ್ತೇವೆ. ಆದರೆ ಅನುದಾನ ಕೊಡುವ ವಿಚಾರದಲ್ಲಿ ಮಾತ್ರ ಸರಿಯಾಗಿ ಕೊಡುತ್ತಿಲ್ಲ. ಹೆಚ್ಚಿನ ಅನುದಾನ ಕೊಡಿ ಎಂದು ನಾನು ಕೇಳುತ್ತೇನೆ ಎಂದರು.
Chief Minister Siddaramaiah firmly dismissed all speculations and rumors surrounding a leadership change in Karnataka. Speaking to the media during his visit to Chamarajanagar, he stated that he doesn’t believe in superstitions or illusions and that his position as Chief Minister remains strong.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm