ಬ್ರೇಕಿಂಗ್ ನ್ಯೂಸ್
27-11-25 12:52 pm Bangalore Correspondent ಕರ್ನಾಟಕ
ಬೆಂಗಳೂರು, ನ.27 : ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಪತನಗೊಂಡು ಒಂದ್ವೇಳೆ ಡಿ.ಕೆ.ಶಿವಕುಮಾರ್ ಅವರು ಬಿಜೆಪಿಯನ್ನು ಸಂಪರ್ಕಿಸಿದರೆ ನಾವು ಬೆಂಬಲ ನೀಡಲು ಸಿದ್ಧರಿದ್ದೇವೆಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷದಿಂದ ಹೊರಬಂದು ಬಿಜೆಪಿಗೆ ಬಾಹ್ಯ ಬೆಂಬಲ ಕೊಟ್ಟರೆ ಒಪ್ಪುತ್ತೇವೆ. ಆದರೆ, ಅವರನ್ನೇ ಮುಖ್ಯಮಂತ್ರಿ ಮಾಡಬೇಕು ಎಂದರೆ ಅದು ಕೇಂದ್ರದ ನಿರ್ಧಾರಕ್ಕೆ ಬಿಟ್ಟ ವಿಚಾರ. ಕೇಂದ್ರದ ವರಿಷ್ಠರು ಅವರನ್ನೇ ಮುಖ್ಯಮಂತ್ರಿ ಮಾಡಲು ಸೂಚಿಸಿದರೆ ಬೆಂಬಲ ಕೊಡುತ್ತೇವೆಂದು ಹೇಳಿದರು.
ಶಿಡ್ಲಘಟ್ಟದಲ್ಲಿ ಸೋಮವಾರ ಸಿದ್ದರಾಮಯ್ಯ ಅವರು 2,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಕುರಿತು ಪ್ರತಿಕ್ರಿಯಿಸಿ, ಇವು ಕೇವಲ ಘೋಷಣೆಗಳಷ್ಟೇ. ಸರ್ಕಾರದ ಬಳಿ ಹಣವಿದ್ದರೆ ಬೆಂಗಳೂರಿನ ಗುಂಡಿಗಳನ್ನು ಮುಚ್ಚುತ್ತಿತ್ತು ಎಂದು ವ್ಯಂಗ್ಯವಾಡಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತ ಸತ್ತು ಹೋಗಿದೆ. ರಾಜ್ಯದ ಜನರು ಕಂಗಾಲಾಗಿದ್ದಾರೆ. ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವುದು ಸೇರಿದಂತೆ ರೈತರ ಹಲವು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ಸರ್ಕಾರ ಮುಂದಾಗುತ್ತಿಲ್ಲ. ಆದ್ದರಿಂದ ಈ ಸರ್ಕಾರ ಇರಬಾರದು ಎಂದು ತಿಳಿಸಿದರು.
Former Karnataka Chief Minister D.V. Sadananda Gowda has triggered political buzz by stating that if DK Shivakumar parts ways with Congress and seeks BJP’s support, the party is ready to back him. However, whether DK Shivakumar would be made Chief Minister would depend on the BJP’s central leadership, he clarified.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm