ಬ್ರೇಕಿಂಗ್ ನ್ಯೂಸ್
27-11-25 12:55 pm Bangalore Correspondent ಕರ್ನಾಟಕ
ಬೆಂಗಳೂರು, ನ.27 : ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ನಿರ್ಧರಿಸಿದರೆ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಒಪ್ಪಿಕೊಳ್ಳುತ್ತೇನೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗುರುವಾರ ಹೇಳಿದ್ದಾರೆ.
ಮುಖ್ಯಮಂತ್ರಿ ಆಕಾಂಕ್ಷೆ ಬಗ್ಗೆ ಕೇಳಿದ ಪ್ರಶ್ನೆಗೆ, ನಾನು ಕೂಡ ಮುಖ್ಯಮಂತ್ರಿ ರೇಸ್ನಲ್ಲಿದ್ದೇನೆ, ಅದು ಸ್ವಾಭಾವಿಕ. ಆದರೆ ಅಧಿಕಾರ ಬದಲಾವಣೆಯಾಗಿ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿದರೆ, ನಾವು ಅದನ್ನು ಸ್ವಾಭಾವಿಕವಾಗಿ ಒಪ್ಪಿಕೊಳ್ಳುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಹುದ್ದೆ ಪೈಪೋಟಿ ನಡುವೆ, ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿದ್ದ ಪರಮೇಶ್ವರ್ ಈ ಹೇಳಿಕೆ ನೀಡಿರುವ ರಾಜಕೀಯ ವಲಯದಲ್ಲಿ ಮಹತ್ವದ ಸಂದೇಶವಾಗಿದೆ. ಪಕ್ಷ ಒಪ್ಪಿದರೆ ನಾಯಕತ್ವ ಬದಲಾವಣೆ ಸುಗಮವಾಗಿರುತ್ತದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ. ಆದರೆ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷೆ ತನಗೂ ಇದೆ. ಪಕ್ಷಕ್ಕಾಗಿ ತನ್ನ ಕೊಡುಗೆ ಹೈಕಮಾಂಡ್ ಗೆ ತಿಳಿದಿದೆ. ಆದರೆ ಅಂತಿಮ ತೀರ್ಮಾನವನ್ನು ಅವರಿಗೆ ಬಿಟ್ಟಿದ್ದೇನೆ ಎಂದರು.
ಇದೇ ವೇಳೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೂ "ಮುಖ್ಯಮಂತ್ರಿ ಹುದ್ದೆಗೆ ಸೂಕ್ತ ಅಭ್ಯರ್ಥಿ" ಎಂದು ಪರಮೇಶ್ವರ್ ಹೇಳಿದ್ದು ಎರಡೂವರೆ ವರ್ಷದ ಒಪ್ಪಂದದ ಬಗ್ಗೆ ತಮಗೆ ತಿಳಿದಿಲ್ಲ ಎಂದರು.
Home Minister Dr. G. Parameshwara has made a significant political statement amid the ongoing leadership tussle in Karnataka. He said he would “naturally accept” DK Shivakumar as Chief Minister if the Congress High Command decides to change leadership.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm