ಬ್ರೇಕಿಂಗ್ ನ್ಯೂಸ್
27-11-25 12:56 pm Bangalore Correspondent ಕರ್ನಾಟಕ
ಬೆಂಗಳೂರು, ನ.27 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿದ್ದು, ಬಸ್ ಸಂಪೂರ್ಣ ಜಖಂಗೊಂಡಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ ಎಂದು ವರದಿ ಆಗಿದೆ.
15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ;
ಹೊಸಕೋಟೆ ನಗರದ ಎಂಇಜೆ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸೂಕ್ತ ಚಿಕಿತ್ಸೆ ನೀಡಲಾಗ್ತಿದೆ.
ಕೆಎಸ್ಆರ್ಟಿಬಸ್ ಬಸ್ ಸಂಪೂರ್ಣ ಜಖಂ:
ಕೆಎಸ್ಆರ್ಟಿಬಸ್ ಹಾಗೂ ಕ್ಯಾಂಟರ್ ವಾಹನಗಳು ಸಂಪೂರ್ಣ ನುಜ್ಜು-ಗುಜ್ಜಾಗಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಈ ಆ್ಯಕ್ಸಿಡೆಂಟ್ ಕಂಡು ಸ್ಥಳೀಯರು ಆಘಾತಗೊಂಡಿದ್ದಾರೆ. ಅತಿ ವೇಗದ ಚಾಲನೆ ಹಾಗೂ ನಿರ್ಲಕ್ಷದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗ್ತಿದೆ.
ಪೊಲೀಸರ ಭೇಟಿ, ಪರಿಶೀಲನೆ
ಗಾಯಾಳನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಾಗ್ತಿದೆ.
A major accident occurred near Hoskote on the Bengaluru–Kolar National Highway after a KSRTC bus and a canter vehicle collided head-on. The impact severely damaged the bus and left over 15 passengers critically injured.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm