ಬ್ರೇಕಿಂಗ್ ನ್ಯೂಸ್
01-12-25 08:28 pm HK News Desk ಕರ್ನಾಟಕ
ಶಿರಸಿ, ಡಿ 01 : ''ಮುಖ್ಯಮಂತ್ರಿ ಬದಲಾವಣೆ ಗೊಂದಲ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಇಬ್ಬರೂ ಕುಳಿತು ಮಾತನಾಡಿ ಒಂದು ನಿರ್ಣಯಕ್ಕೆ ಬಂದಿದ್ದಾರೆ. ಆ ನಿರ್ಣಯ ಏನೆಂಬುದು ನಮಗ್ಯಾರಿಗೂ ಗೊತ್ತಾಗಿಲ್ಲ'' ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ದೇಶಪಾಂಡೆ ಸ್ಪಷ್ಟಪಡಿಸಿದರು.
''ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ ಜತೆ ಹೊಟ್ಟೆ ತುಂಬ ಮಾತುಕತೆ ಮಾಡಿದ್ದಾರೆ. ಯಾವುದೋ ಒಂದು ಹೊಂದಾಣಿಕೆಗೂ ಬಂದಿದ್ದಾರೆ. ಈ ವಿಷಯವಾಗಿ ಪೂರ್ಣವಿರಾಮ ಬಿದ್ದಿದೆ. ಹೀಗಿರುವಾಗ ಚರ್ಚೆ ಮಾಡುವ ಅಗತ್ಯ ಇಲ್ಲ'' ಎಂದರು.
''ರಾಜ್ಯದಲ್ಲಿಅಭಿವೃದ್ಧಿಯಾಗುತ್ತಿಲ್ಲಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಅಭಿವೃದ್ಧಿಯಾಗುತ್ತಿದ್ದು, ಜನರ ಅಪೇಕ್ಷೆ ಇನ್ನೂ ಹೆಚ್ಚಿರಬಹುದು. ಎಲ್ಲ ಶಾಸಕರಿಗೂ ಅನುದಾನ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವದಲ್ಲಿ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಭಿವೃದ್ಧಿ ಯೋಜನೆಗಳ ಜತೆ ಜನರನ್ನು ಕಷ್ಟದಿಂದ ದೂರ ಮಾಡಲು ಐದು ಗ್ಯಾರಂಟಿ ಯೋಜನೆ ಕಾಂಗ್ರೆಸ್ ನೀಡುವ ಪ್ರಯತ್ನವನ್ನು ಕಾಂಗ್ರೆಸ್ ಸರಕಾರ ಮಾಡಿದೆ ಎಂದರು.
State Administrative Reforms Commission Chairman Deshpande stated that Chief Minister Siddaramaiah and Deputy Chief Minister D.K. Shivakumar held an extensive breakfast meeting and arrived at a decision regarding the CM change speculation, though the outcome is unknown to others.
03-12-25 03:01 pm
HK News Desk
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
03-12-25 07:19 pm
HK News Desk
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
ಅಫ್ಘಾನಿಸ್ತಾನದಲ್ಲಿ ಒಂದೇ ಕುಟುಂಬದ 13 ಜನರನ್ನು ಕೊಂ...
03-12-25 03:04 pm
ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಬಿಟ್...
02-12-25 11:19 pm
03-12-25 07:23 pm
Mangalore Correspondent
CM Siddaramaiah, Mangalore, Narayan Guru: ದೇವ...
03-12-25 04:52 pm
K. C. Venugopal, Mangalore, Dk Shivakumar: ಮಂ...
03-12-25 11:54 am
Bjp, Arun Puthila, Puttur, Mangalore: ಬಿಜೆಪಿ...
01-12-25 09:25 pm
ಕ್ರಿಸ್ಮಸ್ ವೇಳೆಗೆ ಮಂಗಳೂರು- ಮುಂಬೈ ನಡುವೆ ವಾರದ ಎಲ...
01-12-25 03:08 pm
03-12-25 01:41 pm
Bangalore Correspondent
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm
Udupi Rape, Crime, Hindu Jagaran Vedike: ಮದುವ...
01-12-25 04:50 pm