ಬ್ರೇಕಿಂಗ್ ನ್ಯೂಸ್
11-12-25 12:14 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.11 : ಬೆಂಗಳೂರು ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ತಡರಾತ್ರಿ ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಮೃತರನ್ನು ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದ ಮೋಹನ್ ಕುಮಾರ್ (33), ಸುಮನ್ (28), ಸಾಗರ್ (23) ಎಂದು ತಿಳಿದು ಬಂದಿದೆ .
ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆಗೆ ವೇಗವಾಗಿ ಬರ್ತಿದ್ದ KA 50 MA 0789 ಸಂಖ್ಯೆಯ ಕಿಯಾ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
A tragic road accident occurred near Lalgondanahalli Gate on the Devanahalli outskirts late last night. A speeding Kia car jumped the road divider and collided head-on with a KSRTC bus, killing three young men on the spot.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm