ಬ್ರೇಕಿಂಗ್ ನ್ಯೂಸ್
11-12-25 03:29 pm HK News Desk ಕರ್ನಾಟಕ
ಪಡುಬಿದ್ರಿ, ಡಿ.11 : ಕಾಂಕ್ರೀಟ್ ಕೆಲಸಕ್ಕೆ ಸಾಗುತ್ತಿದ್ದ ಟೆಂಪೋ ಟಯರ್ ಸ್ಫೋಟಗೊಂಡು ಮಗುಚಿ ಬಿದ್ದು ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ಗುರುವಾರ ಬೆಳಗ್ಗೆ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಪಾರ್ವತಿ (30) ಎಂದು ಗುರುತಿಸಲಾಗಿದೆ. ಸಾವಿತ್ರಮ್ಮ, ಮಹಂತೇಶ್ ಸಹಿತ ಏಳು ಜನರು ಗಾಯಗೊಂಡಿದ್ದಾರೆ. ಮುಲ್ಕಿಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟೆಂಪೋದಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಯಂತ್ರ ಮತ್ತು ಪರಿಕರಗಳ ಸಹಿತ ಪುರುಷರು ಮತ್ತು ಮಹಿಳಾ ಕಾರ್ಮಿಕರಿದ್ದರು. ವಾಹನದ ಟಯರ್ ಏಕಾಏಕಿ ಸ್ಫೋಟಗೊಂಡು ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ.
ಮಗುಚಿ ಬಿದ್ದ ಟೆಂಪೋದ ಅಡಿಯಲ್ಲಿ ಹಲವಾರು ಮಂದಿ ಸಿಲುಕಿದ್ದು, ಅವರನ್ನು ಸ್ಥಳೀಯರ ಸಹಾಯದಿಂದ ಹೊರ ತೆಗೆಯಲಾಯಿತು. ಒಬ್ಬ ಮಹಿಳೆ ಯಂತ್ರದ ಅಡಿಗೆ ಸಿಲುಕಿದ್ದು ಅವರನ್ನು ಹೊರತೆಗೆಯಲು ಹರಸಾಹಸಪಟ್ಟರು. ಹೆಜಮಾಡಿ ಟೋಲ್ ಅಂಬುಲೆನ್ಸ್ ಮತ್ತು ಕ್ರೇನ್ ತಕ್ಷಣ ಆಗಮಿಸಿ ಮಹಿಳೆಯನ್ನು ಹೊರ ತೆಗೆದಿದ್ದು ತೀವ್ರ ಗಾಯಗೊಂಡಿದ್ದ ಅವರನ್ನು ಟೋಲ್ ಅಂಬುಲೆನ್ಸ್ ಮೂಲಕ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಡುಬಿದ್ರಿ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
A tragic accident occurred near the Hejamady Kannangaru Brahmabaidarkala Garadi on National Highway 66 on Thursday morning when a tempo transporting workers for concrete work overturned after a tyre burst. One woman died and several others were injured.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm