ಬ್ರೇಕಿಂಗ್ ನ್ಯೂಸ್
22-12-25 11:09 pm HK News Desk ಕರ್ನಾಟಕ
ಕಲಬುರಗಿ, ಡಿ.22 : ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಮೀಜಿಯೊಬ್ಬರು ಸಾರ್ವಜನಿಕರ ಮಧ್ಯೆ ಬಿಲ್ಡಪ್ ಕೊಟ್ಟ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದಲ್ಲಿ ನಡೆದಿದೆ.
ಉಡಚಣ ಗ್ರಾಮದ ಶಂಕರಲಿಂಗೇಶ್ವರ ಸಂಸ್ಥಾನ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಎಂಬವರು ಗಾಳಿಯಲ್ಲಿ ಗುಂಡು ಹಾರಿಸಿ ಜನರ ಮಧ್ಯೆ ಭಯ ಮೂಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದಲ್ಲಿ ಈ ಮಠವಿದೆ. ಕಳೆದ ಕೆಲ ತಿಂಗಳುಗಳಿಂದ ಸ್ವಾಮೀಜಿ ಮಠ ತೊರೆದು ಎಸ್ಕೇಪ್ ಆಗಿದ್ದರು. ವಾರದ ಹಿಂದೆ ದಿಢೀರ್ ಆಗಿ ಮಠದಲ್ಲಿ ಪ್ರತ್ಯಕ್ಷರಾಗಿದ್ದರು.
ಕುಡಿದು ತೂರಾಡಿ ವಾಹನ ಅಪಘಾತ ಎಸಗಿದ್ದ ಸ್ವಾಮೀಜಿಯನ್ನು ಗ್ರಾಮಸ್ಥರು ಸೇರಿ ಮಠದಿಂದ ಹೊರಗೆ ಹಾಕಿದ್ದರು. ಮಠಕ್ಕೆ ಹೊಸ ಪೀಠಾಧಿಪತಿ ನೇಮಕದ ಚರ್ಚೆ ಬೆನ್ನಲ್ಲೇ ಸ್ವಾಮೀಜಿ ವಾಪಾಸಾಗಿದ್ದರು.
ಇದೀಗ ಮಠದ ಆವರಣದಲ್ಲಿ ನಿಂತು ಗಾಳಿಯಲ್ಲಿ ಗುಂಡು ಹಾರಿಸಿದ್ದು ಆಮೂಲಕ ತಮ್ಮ ವಿರೋಧಿಗಳನ್ನ ಹೆದರಿಸೋಕೆ ಯತ್ನಿಸಿದ್ದಾರೆ. ಇದೀಗ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಎಂಟು ತಿಂಗಳಿಂದ ಮಠ ತೊರೆದಿದ್ದರು. ಕುಡಿದು ರಂಪಾಟ ಮಾಡಿದ್ದನ್ನು ಗ್ರಾಮದ ಜನರು ಪ್ರಶ್ನಿಸಿದ್ದಕ್ಕೆ ಮಠ ತೊರೆದು ಹೋಗಿದ್ದರು.
A dramatic incident unfolded in Udachana village of Afzalpur taluk, Kalaburagi district, where a Swamiji fired a gun in the air and created panic among villagers. Shantalinga Shivacharya of Shankarlingshwara Hirémath, Udachana, reportedly fired shots in the air inside the mutt premises, attempting to intimidate people who were opposing him. A video of the incident has gone viral on social media.
15-04-26 07:05 pm
HK News Staffer
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 05:29 pm
HK News Staffer
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am