ಬ್ರೇಕಿಂಗ್ ನ್ಯೂಸ್
26-12-25 01:35 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಡಿ 26 : ತಾಲೂಕಿನ ಅಜ್ಜವಾರ ಬಳಿ ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ನಾಲ್ವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಜ್ಜವಾರ ಗ್ರಾಮದ ಒಂದೇ ಕುಟುಂಬದ ಅಣ್ಣ ನರಸಿಂಹ(22), ತಮ್ಮ ನಂದೀಶ್(20), ಅದೇ ಗ್ರಾಮದ ಮನೋಜ್(19), ಅರುಣ್ (20) ಮೃತರು.
ನಾಲ್ವರು ನಗರದ ಚರ್ಚ್ ನಲ್ಲಿ ಕ್ರಿಸ್ ಮಸ್ ಸಂಭ್ರಮ ನೋಡಿಕೊಂಡು ಒಂದೇ ಬೈಕಿನಲ್ಲಿ ಗ್ರಾಮಕ್ಕೆ ವಾಪಸ್ ಆಗುವ ವೇಳೆ ಪ್ರಮುಖ ರಸ್ತೆಯಿಂದ ದಿಢೀರ್ ತಿರುವು ಪಡೆಯಲು ಹೋದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ.
ಚಿಕ್ಕಬಳ್ಳಾಪುರ - ಶಿಡ್ಲಘಟ್ಟ ರಸ್ತೆ ಮಧ್ಯೆ ಬರುವ ಅಜ್ಜವಾರ ಗ್ರಾಮಕ್ಕೆ ತಿರುವ ಪಡೆಯಲು ಯತ್ನಿಸಿದಾಗ ಎದುರುಗಡೆಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣ ಜಖಂ ಆಗಿದೆ. ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
5 ಲಕ್ಷ ರೂ. ಪರಿಹಾರ ಘೋಷಣೆ ;
ಇನ್ನು ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಶಾಸಕ ಪ್ರದೀಪ್ ಈಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರಿಸ್ಥಿತಿಯ ಗಂಭೀರತೆಯನ್ನು ವಿವರಿಸಿದರು. ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಹಾಗೂ ಕೂಡಲೇ ಪರಿಹಾರ ವಿತರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಚಿತ್ರದುರ್ಗದ ಬಸ್ ದುರಂತದ ಬೆನ್ನಲ್ಲೇ ಸಂಭವಿಸಿದ ಈ ಸರಣಿ ಅಪಘಾತಗಳು ರಾಜ್ಯದ ಜನತೆಯಲ್ಲಿ ಮತ್ತು ವಾಹನ ಸವಾರರಲ್ಲಿ ತೀವ್ರ ಆತಂಕ ಮೂಡಿಸಿವೆ.
A tragic accident near Ajjavar village in Chikkaballapur claimed the lives of four youths when a tipper collided head-on with their bike. The deceased — Narasimha (22), his brother Nandeesh (20), and their friends Manoj (19) and Arun (20) — all belonged to the same locality.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm