ಬ್ರೇಕಿಂಗ್ ನ್ಯೂಸ್
17-01-26 05:53 pm HK News Desk ಕರ್ನಾಟಕ
ದೇವನಹಳ್ಳಿ, ಜ 17 : ಹಿಟ್ ಆ್ಯಂಡ್ ರನ್ಗೆ ಮೂವರು ಯುವಕರು ಬಲಿಯಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಅಗಲಕೋಟೆ ಬಳಿ ಸಂಭವಿಸಿದೆ. ಅಪಘಾತದ ಭೀಕರ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಘಟನೆಯಲ್ಲಿ ಕಾಲೇಜಿನ ಮೂವರು ಯುವಕರು ದುರ್ಮರಣ ಹೊಂದಿದ್ದಾರೆ. ದೇವನಹಳ್ಳಿಯಿಂದ ಬೂದಿಗೆರೆ ರಸ್ತೆಯಲ್ಲಿ ಯುವಕರು ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಬೈಕ್ ನಿಯಂತ್ರಣ ಕಳೆದುಕೊಂಡು ಡಿವೈಡರ್ ದಾಟಿ ಬಂದು, ಪಕ್ಕದ ರಸ್ತೆಯಲ್ಲಿ ಎದುರಿನಿಂದ ಬಂದ ಟಿಪ್ಪರ್ನಡಿ ಸಿಲುಕಿದೆ. ಅಪಘಾತದ ರಭಸಕ್ಕೆ ಮೂವರು ಯುವಕರ ದೇಹಗಳು ಛಿದ್ರಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಯುವಕರು ಚಿಕ್ಕಜಾಲ ಮೂಲದ ತೌಸಿಫ್ ಸೇರಿದಂತೆ ಮತ್ತಿಬ್ಬರು ಎಂದು ತಿಳಿದುಬಂದಿದೆ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ತೌಸಿಫ್ ತನ್ನ ಇಬ್ಬರು ಸ್ನೇಹಿತರನ್ನು ಬೈಕ್ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಘಟನೆ ನಂತರ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ:
ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ತಕ್ಷಣ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ದೇಹಗಳನ್ನ ಸ್ಥಳೀಯ ಆಸ್ಪತ್ರೆ ರವಾನೆ ಮಾಡಿದ್ದಾರೆ. ಭೀಕರ ಅಪಘಾತ ಕಂಡು ಜನರು ಬೆಚ್ಚಿಬಿದ್ದಿದ್ದಾರೆ.
Three college students lost their lives in a gruesome road accident near Agalakote on the Devanahalli–Boodigere Road on January 17. The bike they were riding reportedly lost control, crossed the divider, and collided with an oncoming tipper lorry. The impact was so severe that all three died on the spot.
17-01-26 05:53 pm
HK News Desk
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm