ಬ್ರೇಕಿಂಗ್ ನ್ಯೂಸ್
19-01-26 08:42 pm Bangalore Correspondent ಕರ್ನಾಟಕ
ಬೆಂಗಳೂರು, ಜ 18 : ವೈರಲ್ ವಿಡಿಯೋ ಬಗ್ಗೆ ಸದಾಶಿವನಗರದಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ್ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಜಿಪಿ ರಾಮಚಂದ್ರರಾವ್, ''ಈ ಬಗ್ಗೆ ನಮ್ಮ ವಕೀಲರೊಂದಿಗೆ ಮಾತನಾಡಿ ಕ್ರಮ ತೆಗೆದುಕೊಳ್ಳಲಾಗುವುದು. ಇದು ನನಗೂ ಶಾಕಿಂಗ್ ಆಗಿದೆ. ಇದೆಲ್ಲಾ ಫ್ಯಾಬ್ರಿಕೇಟೆಡ್ (ಸೃಷ್ಟಿಸಲ್ಪಟ್ಟಿದ್ದು), ವಿಡಿಯೋ ಎಲ್ಲವೂ ಸುಳ್ಳು'' ಎಂದು ಹೇಳಿದರು.
ಎಂಟು ವರ್ಷದ ಹಿಂದೆ ನಾನು ಬೆಳಗಾವಿಯಲ್ಲಿದ್ದೆ. ಇದರ ಬಗ್ಗೆ ನನಗೇನೂ ಗೊತ್ತಿಲ್ಲ. ಇದೆಲ್ಲವೂ ಸುಳ್ಳು. ತನಿಖೆಯಾಗಬೇಕು'' ಎಂದು ಡಿಜಿಪಿ ಪ್ರತಿಕ್ರಿಯೆ ನೀಡಿದ್ದಾರೆ.
ನಿಮಗೆ ಇದರ ಬಗ್ಗೆ ಏನಾದರೂ ಸುಳಿವು ಇತ್ತಾ? ಎಂಬ ಪ್ರಶ್ನೆಗೆ, ''ಇದರ ಬಗ್ಗೆ ನನಗೇನು ಐಡಿಯಾ ಇಲ್ಲ'' ಎಂದ ಅವರು, ''ಯಾವಾಗ ಆಗಿರೋದು ಎಂದು ಗೊತ್ತಿಲ್ಲ. ಆಗಿದ್ದರೆ ಅಲ್ವಾ ಗೊತ್ತಾಗಲಿಕ್ಕೆ'' ಎಂದರು.
ಇದೇ ವೇಳೆ, ''ಗೃಹ ಸಚಿವರನ್ನು ಭೇಟಿಯಾಗಿ ಈ ತರಹದ ಸುಳ್ಳು ಮಾಹಿತಿ ಹಬ್ಬಿಸ್ತಾ ಇದ್ದಾರೆ, ಅದರ ಬಗ್ಗೆ ಅವರ ಹತ್ತಿರ ಮಾತನಾಡಲು ಬಂದೆ ಅಷ್ಟೇ'' ಎಂದರು.
ಇದಕ್ಕೂ ಮುನ್ನ, ಶೇಷಾದ್ರಿ ರಸ್ತೆಯಲ್ಲಿ ಡಿಸಿಆರ್ಇ ಕಚೇರಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದ ರಾಮಚಂದ್ರರಾವ್, ''ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾರೆ. ವೈರಲ್ ಆಗುತ್ತಿರುವುದು ಎಐ ವಿಡಿಯೋ ಆಗಿದೆ'' ಎಂದಷ್ಟೇ ಹೇಳಿ ನಿರ್ಗಮಿಸಿದ್ದರು.
ರಾಮಚಂದ್ರರಾವ್ ಹಾಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿಸಿಆರ್ಇ) ಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬರುವ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದಾರೆ. ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲಿನಲ್ಲಿರುವ ನಟಿ ರನ್ಯಾರಾವ್ ಮಲತಂದೆಯಾಗಿರುವ ಅವರನ್ನು, ಆ ಪ್ರಕರಣದ ಸಂಬಂಧ ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು.
Amid controversy over viral videos allegedly showing him with women, Karnataka DGP Ramachandra Rao has denied all allegations, claiming the clips are fabricated and possibly AI-generated. Speaking to the media in Bengaluru, he said unknown persons have conspired to defame him and demanded a thorough investigation.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm