ಬ್ರೇಕಿಂಗ್ ನ್ಯೂಸ್
27-01-26 09:34 pm HK News Desk ಕರ್ನಾಟಕ
ದಾವಣಗೆರೆ, ಜ.27 : ಮದುವೆಯಾಗಿ ಎರಡೂವರೆ ತಿಂಗಳಿಗೆ ಪತ್ನಿ ತನ್ನ ಹಳೆಯ ಪ್ರಿಯಕರನ ಜೊತೆ ಪರಾರಿಯಾಗಿದ್ದು ಇದರ ಚಿಂತೆಯಲ್ಲಿ ನವ ವಿವಾಹಿತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ತಾಲೂಕು ಗುಮ್ಮನೂರು ಗ್ರಾಮದಲ್ಲಿ ನಡೆದಿದೆ.
ಯುವಕನ ಸಾವಿನ ಸುದ್ದಿ ತಿಳಿದು ಮದುವೆ ಮಾಡಿಕೊಟ್ಟ ಯುವತಿಯ ಮಾವನೂ ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹರೀಶ್(32) ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ. ಘಟನೆಯಿಂದ ಮನನೊಂದು ಯುವತಿಯ ಮಾವ ರುದ್ರೇಶ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ.


ಮದುವೆಯಾಗಿ ಎರಡುವರೆ ತಿಂಗಳಲ್ಲಿ ಹೆಂಡತಿ ಸರಸ್ವತಿ ಬೇರೊಬ್ಬ ಯುವಕನೊಂದಿಗೆ ಓಡಿ ಹೋಗಿದ್ದು ಆನಂತರ ಪತಿಯ ವಿರುದ್ಧ ಕಿರುಕುಳದ ಆರೋಪ ಮಾಡಿದ್ದಳು. ಈ ಹಿನ್ನೆಲೆ ಪತಿ ಹರೀಶ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಸಾವಿಗೆ ಹೆಂಡತಿ, ಅತ್ತೆ ಮಾವ ಹಾಗೂ ಹೆಂಡತಿಯನ್ನ ಕರೆದುಕೊಂಡು ಹೋದ ಯುವಕನೇ ಕಾರಣ ಎಂದು ಬರೆದಿಟ್ಟಿದ್ದಾನೆ.
ತನ್ನ ಅಂತ್ಯ ಸಂಸ್ಕಾರವನ್ನ ಬಸವ ಧರ್ಮ ಪ್ರಕಾರವಾಗಿ ನೆರವೇರಿಸುವಂತೆಯೂ ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾನೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident from Gummanur village in Davanagere, a 32-year-old newlywed man died by suicide just two and a half months after marriage, allegedly distressed after his wife eloped with her former lover and later filed harassment complaints against him. Upon hearing the news, the woman’s uncle, who had arranged the marriage, also ended his life. Police have registered a case and are investigating the matter.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am