ಬ್ರೇಕಿಂಗ್ ನ್ಯೂಸ್
05-02-26 03:11 pm HK News Desk ಕರ್ನಾಟಕ
ಗದಗ, ಫೆ.6 : ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಇಂದು ಬೆಳಗ್ಗೆ ಕ್ರೂಸರ್ ಹಾಗೂ ಕ್ಯಾಂಟರ್ ವಾಹನಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಜೇಂದ್ರಗಡದಿಂದ ರೋಣದ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಒಟ್ಟು 15 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಆರು ಜನರಿಗೆ ಕೈ ಹಾಗೂ ಕಾಲು ಮುರಿತವಾಗಿದ್ದು ಚಿಕಿತ್ಸೆ ಮುಂದುವರೆದಿದೆ.
ಮೃತಪಟ್ಟವರನ್ನು ಗಜೇಂದ್ರಗಡ ಪಟ್ಟಣದ ಶಿವಾಜಿಪೇಟೆ ನಿವಾಸಿಗಳಾದ ಮರಿಯಂ ಹುನಗುಂದ (55), ಅನ್ನಪೂರ್ಣ ಚಂಗಳಿ (45) ಮತ್ತು ಸುಜಾತ ಹೊಸಮನಿ (30) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕಾರಣಗಳ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಗಾಯಾಳುಗಳ ಸ್ಥಿತಿ ಕಂಡು ಸಂಬಂಧಿಕರು ಕಣ್ಣೀರು ಹಾಕುತ್ತಿರುವ ದೃಶ್ಯಗಳು ಮನಕಲಕುವಂತಿವೆ.
Three daily wage labourers were killed on the spot and 15 others sustained injuries in a tragic road accident near Jigallur Cross in Ron taluk of Gadag district on Thursday morning. The mishap occurred when a Cruiser vehicle collided head-on with a Canter while travelling from Gajendragad towards Ron.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm