ಬ್ರೇಕಿಂಗ್ ನ್ಯೂಸ್
01-01-21 12:36 pm Headline Karnataka News Network ಕರ್ನಾಟಕ
ಕಾರ್ಕಳ, ಜ.1 : ಹೊಸ ವರ್ಷಕ್ಕೆ ಸ್ವಾಗತ ಕೋರಿ ರಾಷ್ಟ್ರೀಯ ಹೆದ್ದಾರಿಯಲ್ಲಿ “ಹ್ಯಾಪಿ ನ್ಯೂ ಇಯರ್- 2021" ಎಂದು ಬರೆಯಲು ಹೋಗಿ ಇಬ್ಬರು ಯುವಕರು ದುರಂತ ಸಾವು ಕಂಡ ಘಟನೆ ಇಲ್ಲಿನ ಬಜಗೋಳಿ ಸಮೀಪದ ಮಿಯ್ಯಾರಿನಲ್ಲಿ ನಡೆದಿದೆ.

ಗುರುವಾರ ರಾತ್ರಿ ನಾಲ್ವರು ಯುವಕರು ಮಿಯ್ಯಾರಿನ ರಸ್ತೆಯಲ್ಲಿ ಬರೆಯುತ್ತಿದ್ದಾಗಲೇ ವೇಗವಾಗಿ ಬಂದ ಈಕೋ ಕಾರು ಡಿಕ್ಕಿಯಾಗಿದೆ. ರಾತ್ರಿ 10.30 ರ ಸುಮಾರಿಗೆ ಘಟನೆ ನಡೆದಿದ್ದು ಒಬ್ಬ ಸ್ಥಳದಲ್ಲಿಯೇ ದಾರುಣ ಸಾವನ್ನಪ್ಪಿದ್ದಾನೆ. ಅಪಘಾತ ನಡೆದು, ಕೆಲವು ಸಮಯದ ವರೆಗೂ ಯುವಕರು ರಕ್ತದ ಮಡುವಿನಲ್ಲಿ ಒದ್ದಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರನ್ನು ಬಾಗಲಕೋಟೆ ಜಿಲ್ಲೆಯ ಮೂಲದ ಶರಣ್ ಮತ್ತು ಸಿದ್ದು ಎಂದು ಗುರುತಿಸಲಾಗಿದೆ. ತೌಸಿಫ್ ಮತ್ತು ಬಸವರಾಜ್ ಎಂಬವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಡಿದ ಮತ್ತಿನಲ್ಲಿ ರಸ್ತೆಯಲ್ಲಿ ಬರೆಯಲು ಹೋಗಿದ್ದಾರೋ ಎನ್ನುವ ಬಗ್ಗೆ ಗೊತ್ತಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 08:40 pm
HK News Desk
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
14-10-26 08:55 pm
Mangaluru Staffer
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm