ಬ್ರೇಕಿಂಗ್ ನ್ಯೂಸ್
04-03-26 01:33 pm HK News Staffer ಕರ್ನಾಟಕ
ಚಿತ್ತೂರು, ಮಾರ್ಚ್ 04: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ಗಂಗಾವರಂ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ಕಾರು ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಂಟೇನರ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಡಿಕ್ಕಿಯ ರಭಸ ಅತ್ಯಂತ ತೀವ್ರವಾಗಿದ್ದು, ಕಾರು ಸಂಪೂರ್ಣವಾಗಿ ಜಜ್ಜಿಹೋಗಿದೆ. ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಮೋಹನ್ದಾಸ್ (71), ನಾಗರಾಜ್ (61) ಕುಸುಮಾ (61) ಜಯಂತಿ (59) ಪೂಜಾ (33) ಎಂದು ಗುರುತಿಸಲಾಗಿದೆ. ಮೃತರು ಬೆಂಗಳೂರಿನ ರಾಜಾಜಿ ನಗರದ ನಿವಾಸಿಗಳು ಎಂದು ಹೇಳಲಾಗಿದ್ದು, ಬೆಂಗಳೂರಿನಿಂದ ತಿರುಪತಿ ದೇಗುಲಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ
ಅಪಘಾತದ ತೀವ್ರತೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐದು ಜನರ ದೇಹ ನಜ್ಜು ಗುಜ್ಜಾಗಿದ್ದು, ಅವರೆಲ್ಲ ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತರೆಲ್ಲರೂ ಕರ್ನಾಟಕದವರು ಎಂದು ಪೊಲೀಸರು ಗುರುತಿಸಿದ್ದಾರೆ. ಅತಿ ವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತರಲು ಪೊಲೀಸರಿಗೆ ಕಷ್ಟಕರವಾಯಿತು.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm