ಬ್ರೇಕಿಂಗ್ ನ್ಯೂಸ್
17-03-26 12:09 pm HK News Staffer ಕರ್ನಾಟಕ
ಬೆಂಗಳೂರು, ಮಾ 17: ಪ್ರಕಟಿಸಿದ ರಜಾ ಪಟ್ಟಿಯ ಪ್ರಕಾರ, ಈ ವಾರ ಸತತ ನಾಲ್ಕು ದಿನ ಬ್ಯಾಂಕ್ಗಳು ಮುಚ್ಚಿರಲಿವೆ. ಯುಗಾದಿ ಹಬ್ಬದ ಪ್ರಯುಕ್ತ ಮಾರ್ಚ್ 19ರಂದು ರಾಜ್ಯಾದ್ಯಂತ ಬ್ಯಾಂಕ್ಗಳಿಗೆ ರಜೆ ಇದೆ. ಬಳಿಕ ಈದ್-ಉಲ್-ಫಿತರ್ / ರಂಜಾನ್ ಹಿನ್ನೆಲೆ ಮಾರ್ಚ್ 20 ಮತ್ತು 21ರಂದು ಹಲವೆಡೆ ರಜೆ ಇರಲಿದೆ.
ಇನ್ನು ಮಾರ್ಚ್ 22 ಭಾನುವಾರವಾಗಿರುವುದರಿಂದ, ಸತತ ನಾಲ್ಕು ದಿನ ಬ್ಯಾಂಕ್ ಸೇವೆಗಳು ಲಭ್ಯವಿರುವುದಿಲ್ಲ. ಹೀಗಾಗಿ ಇಎಂಐ ಪಾವತಿ, ಚೆಕ್ ವ್ಯವಹಾರ, ಪಾಸ್ಬುಕ್ ಎಂಟ್ರಿ ಸೇರಿದಂತೆ ಬ್ಯಾಂಕ್ಗೆ ತೆರಳಿ ಮಾಡಬೇಕಾದ ಕೆಲಸಗಳನ್ನು ತಕ್ಷಣವೇ ಮುಗಿಸಿಕೊಳ್ಳುವುದು ಉತ್ತಮ.
ಚೆಕ್ ಕ್ಲಿಯರೆನ್ಸ್ ಪ್ರಕ್ರಿಯೆ ಈ ಅವಧಿಯಲ್ಲಿ ನಡೆಯುವುದಿಲ್ಲ. ಅಲ್ಲದೆ, ಸತತ ರಜೆಗಳಿಂದ ATMಗಳಲ್ಲಿ ನಗದು ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ, ಅಗತ್ಯ ಹಣವನ್ನು ಮುಂಚಿತವಾಗಿ ತೆಗೆಯುವುದು ಸೂಕ್ತ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm