ಬ್ರೇಕಿಂಗ್ ನ್ಯೂಸ್
03-04-26 04:14 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 3: ಪಶ್ಚಿಮ ಏಷ್ಯಾ ಸಂಘರ್ಷದ ಸಂದರ್ಭವನ್ನು ಭಾರತ ನಿರ್ವಹಿಸಿದ ರೀತಿಯನ್ನು ವಿಪಕ್ಷ ಕಾಂಗ್ರೆಸ್ ಟೀಕಿಸುತ್ತಿದ್ದರೆ, ಪಕ್ಷದ ಹಿರಿಯ ನಾಯಕರೊಬ್ಬರು ಕೇಂದ್ರ ಸರ್ಕಾರವನ್ನು ಹಾಡಿ ಹೊಗಳುವ ಮೂಲಕ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಾರೆ. ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಭಾರತದ ರಾಜತಾಂತ್ರಿಕ ನಿರ್ವಹಣೆಯನ್ನು “ಪ್ರೌಢ ಮತ್ತು ನಿಪುಣ” ಎಂದು ಕೊಂಡಾಡಿದ್ದಾರೆ.
ಸರ್ಕಾರದ ನಡೆ ದೇಶವನ್ನು ಅನೇಕ “ಸಂಭಾವ್ಯ ಸವಾಲುಗಳು ಮತ್ತು ಅಪಾಯಗಳಿಂದ” ದೂರವಿರಿಸಲು ಸಹಾಯ ಮಾಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಭಾರತವು ಗ್ಲೋಬಲ್ ಸೌತ್ ರಾಷ್ಟ್ರಗಳು ಹಾಗೂ ತಂತ್ರಜ್ಞಾನದ ದೃಷ್ಟಿಯಿಂದ ಪ್ರಮುಖ ಸಹಭಾಗಿತ್ವ ಹೊಂದಿರುವ ದೇಶಗಳನ್ನು ಒಗ್ಗೂಡಿಸಿ, ಆ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಪುನಃ ಸ್ಥಾಪಿಸಲು ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.
ಸಂಕಷ್ಟದ ಈ ಅವಧಿಯಲ್ಲಿ ಭಾರತದ ರಾಜತಾಂತ್ರಿಕ ಹಸ್ತಕ್ಷೇಪ ನೈಪುಣ್ಯತೆಯನ್ನು ತೋರಿಸಿದೆ, ಅನೇಕ ಸಾಧ್ಯತೆಯ ಮೈನ್ಫೀಲ್ಡ್ಗಳನ್ನು (ಅಪಾಯಕರ ಪರಿಸ್ಥಿತಿಗಳನ್ನು) ತಪ್ಪಿಸಿದೆ” ಎಂದು ಹೇಳಿದರು. ಭಾರತದ ಪ್ರತಿಕ್ರಿಯೆಗೆ ರಾಷ್ಟ್ರೀಯ ಒಗ್ಗಟ್ಟು ಮತ್ತು ದೃಢಸಂಕಲ್ಪದ ಬೆಂಬಲ ಅಗತ್ಯ. ಅನಿಶ್ಚಿತತೆ ಮತ್ತು ಅಸ್ಥಿರತೆಯಿಂದ ಕೂಡಿದ ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಎಲ್ಲಾ ಪಕ್ಷಗಳ ಸಭೆಯನ್ನು ಕರೆದಿದ್ದು, ರಾಜಕೀಯ ಪಕ್ಷಗಳ ನಾಯಕರಿಗೆ ಪರಿಸ್ಥಿತಿ ಮತ್ತು ನೀತಿ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದೆ” ಎಂದು ಅವರು ಹೇಳಿದರು. ಈ ರೀತಿಯ ರಾಷ್ಟ್ರೀಯ ಸಂವಾದ ನಿರಂತರವಾಗಿರಬೇಕು. ರಾಷ್ಟ್ರೀಯ ಹಿತಾಸಕ್ತಿಯನ್ನು ಕೇಂದ್ರವಾಗಿಟ್ಟು ಪ್ರೌಢ, ಜವಾಬ್ದಾರಿಯುತ ಪ್ರತಿಕ್ರಿಯೆ ಮತ್ತು ರಾಷ್ಟ್ರೀಯ ಏಕತೆ ಇಂದಿನ ಅವಶ್ಯಕತೆ” ಎಂದು ಕಾಂಗ್ರೆಸ್ ನಾಯಕರು ತಮ್ಮ ಹೇಳಿಕೆಯಲ್ಲಿ ಒತ್ತಿ ಹೇಳಿದರು.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm