ಬ್ರೇಕಿಂಗ್ ನ್ಯೂಸ್
08-04-26 09:35 pm HK News Staffer ಕರ್ನಾಟಕ
ಬೆಂಗಳೂರು, ಏ 08: ರಾಜ್ಯದ ಆಟೋ ಗ್ಯಾಸ್ ಬಂಕ್ಗಳಲ್ಲಿ ಇಂಧನ ಕೊರತೆಯಾಗಿದೆ ಎಂಬ ವದಂತಿಗೆ ಕಿವಿಗೊಡಬೇಡಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮನವಿ ಮಾಡಿದೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕೆಲವು ಖಾಸಗಿ ಸರಬರಾಜು ಸಂಸ್ಥೆಗಳಲ್ಲಿ ಕೊರತೆ ಕಂಡುಬಂದಿದ್ದರೂ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಹೆಚ್ಚಿನ ಪ್ರಮಾಣದಲ್ಲಿ ಗ್ಯಾಸ್ ಪೂರೈಸುತ್ತಿವೆ. ಸರ್ಕಾರಿ ಗ್ಯಾಸ್ ಸರಬರಾಜು ಸಂಸ್ಥೆಗಳಾದ ಐಒಸಿ, ಬಿಪಿಸಿ ಮತ್ತು ಹೆಚ್ಪಿಸಿ ಈ ಮೊದಲು ದಿನಕ್ಕೆ ಸರಾಸರಿ 56.67 ಮೆಟ್ರಿಕ್ ಟನ್ ಆಟೋ ಗ್ಯಾಸ್ ಪೂರೈಸುತ್ತಿದ್ದವು. ಆದರೆ ಪ್ರಸ್ತುತ ಬೇಡಿಕೆಯನ್ನು ಸರಿದೂಗಿಸಲು ಅದನ್ನು 83.58 ಮೆಟ್ರಿಕ್ ಟನ್ಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದೆ.
ಕಳೆದ ಐದು ದಿನಗಳ ಪೂರೈಕೆಯ ಅಂಕಿಅಂಶಗಳು:
ಏಪ್ರಿಲ್ 2ರಂದು 87.78 ಮೆಟ್ರಿಕ್ ಟನ್, ಏಪ್ರಿಲ್ 3ರಂದು 86.05 ಮೆಟ್ರಿಕ್ ಟನ್, ಏಪ್ರಿಲ್ 4ರಂದು 84.80 ಮೆಟ್ರಿಕ್ ಟನ್, ಏಪ್ರಿಲ್ 05ರಂದು 94.11 ಮೆಟ್ರಿಕ್ ಟನ್ ಹಾಗೂ ಏಪ್ರಿಲ್ 6ರಂದು 83.58 ಮೆಟ್ರಿಕ್ ಟನ್ ಪೂರೈಕೆ ಮಾಡಲಾಗಿದೆ ಎಂದು ಇಲಾಖೆ ಹೇಳಿದೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm