ಬ್ರೇಕಿಂಗ್ ನ್ಯೂಸ್
22-05-26 09:30 pm HK News Staffer ಕರ್ನಾಟಕ
ಬೆಂಗಳೂರು, ಮೇ 22: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದ್ದು ಸಚಿವ ಸಂಪುಟ ಸಭೆಯಲ್ಲಿ ಕಲಬುರಗಿಯ ಆಳಂದ ವಿವಾದಿತ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಸಂಬಂಧಿಸಿದ 13 ಪ್ರಕರಣಗಳನ್ನು ವಾಪಸ್ ಪಡೆದಿದೆ.
ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಮನವಿ ಮೇರೆಗೆ ಪ್ರಕರಣ ವಾಪಸ್ ಪಡೆಯಲಾಗಿದೆ. ಈ ಮೂಲಕ ಕಲ್ಲು ತೂರಾಟದ ಆರೋಪಿಗಳಾಗಿದ್ದ ಮುಸ್ಲಿಂ ಯುವಕರು ಹಾಗೂ ಕೆಲವು ಮುಖಂಡರಿಗೆ ಬಿಗ್ ರಿಲೀಫ್ ಸಿಕ್ಕಿದೆ. 2022ರ ಶಿವರಾತ್ರಿಯಂದು ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗದ ಪೂಜೆ ಸಂದರ್ಭದಲ್ಲಿ ದೊಡ್ಡ ಗಲಾಟೆಯಾಗಿತ್ತು. ಕಿಡಿಗೇಡಿಗಳು ರಾಘವ ಚೈತನ್ಯ ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದರು.
ಅದನ್ನ ಸ್ವಚ್ಛಗೊಳಿಸಿ ಪೂಜೆಗೆಂದು ತೆರಳಿದ್ದ ಅಂದಿನ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕ ಹಾಗು ಡಿಸಿ, ಎಸ್ಪಿ ಕಾರಿನ ಮೇಲೆ ಕಿಡಿಗೇಡಿಗಳು ಬಡಿಗೆಗಳಿಂದ ಹೊಡೆದು ಕಲ್ಲು ತೂರಾಟ ಮಾಡಿ ಮಾರಕಾಸ್ತ್ರಗಳನ್ನು ಪ್ರದರ್ಶನ ಮಾಡಿದ್ದರು. ಗಲಾಟೆ ಪ್ರಕರಣ ಸಂಬಂಧ ಮುಸ್ಲಿಂ ಮುಖಂಡರು ಹಾಗೂ ಯುವಕರ ವಿರುದ್ಧ ದಾಖಲಾಗಿದ್ದ ಒಟ್ಟು 13 ಪ್ರಕರಣಗಳನ್ನ ರಾಜ್ಯ ಸರ್ಕಾರ ಇದೀಗ ದಿಢೀರ್ ಹಿಂಪಡೆದುಕೊಂಡಿದೆ. ಅಲ್ಪಸಂಖ್ಯಾತರ ಓಲೈಕೆಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಈ ರೀತಿ ಮಾಡಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm