ಬ್ರೇಕಿಂಗ್ ನ್ಯೂಸ್
12-08-20 04:57 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 12: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯೊಬ್ಬರು ಫೇಸ್ಬುಕ್ನಲ್ಲಿ ಮುಸ್ಲಿಂ ಸಮುದಾಯ ವಿರೋಧಿ ವಿವಾದಿತ ಪೋಸ್ಟ್ ಹಾಕಿದ್ದರು ಎಂದು ಆರೋಪಿಸಿ ಕಿಡಿಗೇಡಿಗಳ ಗುಂಪೊಂದು ಬೆಂಗಳೂರಿನಲ್ಲಿ ಮಂಗಳವಾರ ತಡರಾತ್ರಿ ಗಲಭೆ ನಡೆಸಿದೆ. ಹೀಗಾಗಿ ಬೆಂಗಳೂರು ಪೊಲೀಸರು ಗಲಭೆ ನಡೆದ ಪ್ರದೇಶದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಗೊಳಿಸಿದ್ದಾರೆ. ಹಾಗೆಯೇ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಹೇರಲಾಗಿದೆ.
ಮಂಗಳವಾರ ತಡರಾತ್ರಿ ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿಯನ್ನು ಬಂಧಿಸುವಂತೆ ಕಿಡಿಗೇಡಿಗಳ ಗುಂಪೊಂದು ಡಿ.ಜಿ.ಹಳ್ಳಿ ಪೊಲೀಸ್ ಠಾಣೆಯನ್ನು ಸುತ್ತುವರಿದಿತ್ತು. ಈ ವೇಳೆ ಪೊಲೀಸರು ಮತ್ತು ಕಿಡಿಗೇಡಿಗಳ ನಡುವೆ ವಾಗ್ದಾಳಿ ನಡೆದಿದೆ. ಪರಿಸ್ಥತಿ ಕೈಮೀರಿ ಪೊಲೀಸ್ ಠಾಣೆ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.ಇನ್ನು, ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಇಡೀ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144 ಜಾರಿಗೊಳಿಸಿ ನಿಷೇಧಾಜ್ಞೆ ಹೇರಲಾಗಿದೆ. ಈ ಸಂಬಂಧ 140ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm