ಬ್ರೇಕಿಂಗ್ ನ್ಯೂಸ್
24-05-26 09:03 pm HK News Staffer ಕರ್ನಾಟಕ
ಕಲಬುರಗಿ, ಮೇ 24: ನೀಟ್ಗೆ ಹಾಜರಾಗಿದ್ದ ವಿದ್ಯಾರ್ಥಿನಿ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿಯನ್ನು ಭಾಗ್ಯಶ್ರೀ (18) ಎಂದು ಗುರುತಿಸಲಾಗಿದೆ. ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದ ಮಗಳು, ಪಿಯುಸಿ ಪರೀಕ್ಷೆಯಲ್ಲಿ ಶೇ.92 ಅಂಕ ಗಳಿಸಿ ಉತ್ತೀರ್ಣಳಾಗಿದ್ದಳು ಎಂದು ತಂದೆ ಹೇಳಿದರು.
"ನಮ್ಮ ಕುಟುಂಬದಲ್ಲಿ ಯಾವುದೇ ತೊಂದರೆ ಅಥವಾ ಸಮಸ್ಯೆ ಇರಲಿಲ್ಲ. ನಾವು ಸಂತೋಷದಿಂದ ಬದುಕುತ್ತಿದ್ದೆವು. ಅವಳು ನೀಟ್ನಲ್ಲಿ ಉತ್ತಮ ಸಾಧನೆ ಮಾಡಿದ್ದಳು. ಎಲ್ಲವೂ ಚೆನ್ನಾಗಿಯೇ ನಡೆಯುತ್ತಿತ್ತು. ಬಹುಶಃ ಮತ್ತೆ ನೀಟ್ ಮತ್ತೆ ಬರೆಯುವ ಬಗ್ಗೆ ಅವಳ ಮನಸ್ಸಿನಲ್ಲಿ ಕೆಲವು ಭಾವನೆಗಳಿದ್ದಿರಬಹುದು. ನಾನು ಯಾರನ್ನೂ ದೂಷಿಸುವುದಿಲ್ಲ. ಅವಳ ನೋವು ಅಥವಾ ಸಂಕಟ ನಮಗೆ ಗೊತ್ತಿಲ್ಲ. ನಾನೇನು ಹೇಳಲಿ?" ಎಂದು ರಾಜಶೇಖರ್ ಕಣ್ಣೀರು ಸುರಿಸುತ್ತಾ ಮಾಧ್ಯಮದವರೊಂದಿಗೆ ಬೇಸರದಿಂದ ನುಡಿದರು.
ವಿದ್ಯಾರ್ಥಿನಿ ಯಾವುದೇ ಡೆತ್ ನೋಟ್ ಬರೆದಿಲ್ಲ ಅಥವಾ ಸಾವಿಗೆ ಯಾವುದೇ ಕಾರಣ ನೀಡಿಲ್ಲ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಮೇ 3ರಂದು ನಡೆದ ನೀಟ್-ಯುಜಿಯನ್ನು ರದ್ದುಗೊಳಿಸಲಾಗಿತ್ತು. ಜೂನ್ 21ರಂದು ಮರು ಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್ಟಿಎ) ತೀರ್ಮಾನಿಸಿದೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm