ಬ್ರೇಕಿಂಗ್ ನ್ಯೂಸ್
28-05-26 05:31 pm HK News Desk ಕರ್ನಾಟಕ
ಬೆಂಗಳೂರು, ಮೇ 28: ಸಿಎಂ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ ಕಾವೇರಿ ಇಂದು ಭಾವುಕ ಕ್ಷಣದ ಸಾಕ್ಷಿತಾಯಿತು. ಗುರುವಾರ ಬೆಳಗ್ಗೆ ಸಿದ್ದರಾಮಯ್ಯ ಅವರು ಸಚಿವರಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಹಮ್ಮಿಕೊಂಡಿದ್ದರು. ಇದೇ ಸಂದರ್ಭದಲ್ಲಿ ಕಾವೇರಿ ನಿವಾಸದ ಹೊರಗೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದರು. ಸಿದ್ದರಾಮಯ್ಯ ಕ್ಷೇತ್ರ ವರುಣಾದಿಂದ ಅವರ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದರು.
ಕಾವೇರಿ ಹೊರಗಡೆ ಸಿದ್ದರಾಮಯ್ಯ ಪರವಾಗಿ ಘೋಷಣೆ ಕೂಗುತ್ತಾ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಕಾವೇರಿಗೆ ಬಂದ ಬಹುತೇಕ ಅಭಿಮಾನಿಗಳ ಪೈಕಿ ವರುಣಾ ಕ್ಷೇತ್ರದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಬಡವರಿಗೆ ಅನ್ನ ಕೊಟ್ಟ ಸಿದ್ದರಾಮಯ್ಯ ಎಂಬ ಘೋಷಣೆಗಳು ಇದೇ ವೇಳೆ ಮೊಳಗಿದವು.
ಸಭೆ ಮುಗಿದ ಬಳಿಕ ಸಿದ್ದರಾಮಯ್ಯ ಅವರು ಸಿಎಂ ನಿವಾಸ ಕಾವೇರಿಯಲ್ಲಿ ವರುಣಾ ಕ್ಷೇತ್ರದ ಮುಖಂಡರು, ಕಾರ್ಯಕರ್ತರನ್ನು ಭೇಟಿ ಮಾಡಿದರು. ಸಿಎಂ ರಾಜೀನಾಮೆ ಸುದ್ದಿ ಕೇಳಿ ಆಗಮಿಸಿರೋ ಕಾರ್ಯಕರ್ತರನ್ನು ಸಿದ್ದರಾಮಯ್ಯ ಸಮಾಧಾನ ಪಡಿಸಿದರು. ಈ ವೇಳೆ ಕಾರ್ಯಕರ್ತರನ್ನು ನೋಡಿ ಸಿದ್ದರಾಮಯ್ಯ ಭಾವುಕರಾದರು.
ಸಿಎಂ ರಾಜೀನಾಮೆಗೆ ಹಿನ್ನೆಲೆಯಲ್ಲಿ ಅವರ ಪರವಾಗಿ ಘೋಷಣೆ ಕೂಗುತ್ತಾ ಕಾರ್ಯಕರ್ತರು ಕಣ್ಣೀರು ಹಾಕಿದರು. ಈ ವೇಳೆ ಎಲ್ಲರಿಗೂ ಹಸ್ತಲಾಘವ ಮಾಡಿದ ಸಿದ್ದರಾಮಯ್ಯ ಭಾವುಕರಾಗಿ ಬೀಳ್ಕೊಟ್ಟರು.
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ ಕೇಳಿ ಸಚಿವ ಸಂತೋಷ್ ಲಾಡ್ ಕಣ್ಣೀರು ಹಾಕಿದ ಘಟನೆಯನ್ನು ಇಲ್ಲಿ ಸ್ಮರಿಸಬಹುದು.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm