ಬ್ರೇಕಿಂಗ್ ನ್ಯೂಸ್
02-06-26 10:42 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಜೂ 03: ರಾಜ್ಯ ಕಾಂಗ್ರೆಸ್ ಸರ್ಕಾರದ ವಾಹನವೇ ಕೆಟ್ಟು ಹೋಗಿದೆ. ಕೆಟ್ಟು ಹೋದ ವಾಹನ ರಿಪೇರಿ ಮಾಡಬೇಕು. ಸಿಎಂ ಎಂಬ ಡ್ರೈವರ್ ಚೇಂಜ್ ಮಾಡಿದ್ರೆ ಏನೂ ಆಗಲ್ಲ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ವಿಚಾರವಾಗಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನ 2028ಕ್ಕೆ ಬಿಜೆಪಿ ವಾಹನ ಹಿಡಿಯುತ್ತಾರೆ. ಸತ್ತ ಹೆಣಗಳಂತೆ ದಲಿತರು ಬದುಕಬಾರದು. ದಲಿತರಿಗೆ ಕಾಂಗ್ರೆಸ್ ಪಕ್ಷದಲ್ಲಿ ಉಳಿಗಾಲ ಇಲ್ಲ. ಹಾಗಾಗಿ ನಾವು ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರಿಕೊಂಡೆವು ಎಂದರು.
ಕಾಂಗ್ರೆಸ್‌ನಲ್ಲಿ ಮಂತ್ರಿಗಿರಿಗಾಗಿ ದಲಿತರು ಹೋರಾಟ ನಡೆಸುವಂತಾಗಿದೆ. ನಾಚಿಕೆ ಇದ್ರೆ ಕಾಂಗ್ರೆಸ್‌ನಲ್ಲಿರುವ ದಲಿತ ನಾಯಕರು ಕಾಂಗ್ರೆಸ್ ಬಿಟ್ಟು ಬನ್ನಿ. ದಲಿತರಿಗೆ ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡಿದೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತರಿಗೆ ನ್ಯಾಯ ಸಿಗಲ್ಲ. ಮಲ್ಲಿಕಾರ್ಜುನ ಖರ್ಗೆ ದಲಿತ ಸಿಎಂ ಮಾಡುವ ಬಗ್ಗೆ ತುಟಿ ಬಿಚ್ಚಿಲ್ಲ ಎಂದು ಕಿಡಿಕಾರಿದರು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm