ಬ್ರೇಕಿಂಗ್ ನ್ಯೂಸ್
03-06-26 10:19 pm Mangaluru Staffer ಕರ್ನಾಟಕ
ಮಂಗಳೂರು, ಜೂನ್ 3: ಜೂನ್ 18ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ಬಿಕೆ ಹರಿಪ್ರಸಾದ್ ಮತ್ತು ಪಿವಿ ಮೋಹನ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಲಾಗಿದೆ.
ಎಐಸಿಸಿ ಕಡೆಯಿಂದ ಈ ಬಗ್ಗೆ ಪ್ರಕಟಣೆ ನೀಡಲಾಗಿದ್ದು ವಿಧಾನ ಪರಿಷತ್ ಚುನಾವಣೆಗೆ ಬಿಕೆ ಹರಿಪ್ರಸಾದ್, ತಿಪ್ಪನಪ್ಪ ಕಮಕನೂರ್, ಪಿವಿ ಮೋಹನ್, ಶಿವಣ್ಣ ಮಳವಳ್ಳಿ ಅವರನ್ನು ಅಭ್ಯರ್ಥಿಗಳನ್ನಾಗಿ ಮಾಡಲಾಗಿದೆ.

ಜೂನ್ 18ರಂದು ಕರ್ನಾಟಕದಿಂದ ನಾಲ್ಕು ರಾಜ್ಯಸಭೆ ಮತ್ತು ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಇದೀಗ ನಾಲ್ವರನ್ನು ಎಐಸಿಸಿ ಕಡೆಯಿಂದ ಅಂತಿಮಗೊಳಿಸಲಾಗಿದೆ. ಈ ಪೈಕಿ ಬಿಕೆ ಹರಿಪ್ರಸಾದ್ ಅವರ ವಿಧಾನ ಪರಿಷತ್ ಅವಧಿ ಇದೇ ಜೂನ್ ಅಂತ್ಯಕ್ಕೆ ಮುಕ್ತಾಯಗೊಳ್ಳುತ್ತಿದ್ದು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಇದೀಗ ಮತ್ತೊಂದು ಅವಧಿಗೆ ವಿಧಾನ ಪರಿಷತ್ತಿಗೆ ಆಯ್ಕೆಗೊಳ್ಳಲು ಅವಕಾಶ ನೀಡಲಾಗಿದೆ. ಮಂಗಳೂರು ಮೂಲದ ಪಿವಿ ಮೋಹನ್ ಎಐಸಿಸಿ ಸದಸ್ಯರಾಗಿದ್ದರು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm