ಬ್ರೇಕಿಂಗ್ ನ್ಯೂಸ್
25-06-26 09:10 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 25: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನಕ್ಕೆ ಬಿಜೆಪಿಯ ಆಂತರಿಕ ಕಲಹವೇ ಪ್ರಮುಖ ಕಾರಣ ಎಂದು ಶಾಸಕ ಎಸ್.ಟಿ ಸೋಮಶೇಖರ್ ಆರೋಪಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಎಸ್.ಟಿ ಸೋಮಶೇಖರ್, ಬಿಜೆಪಿಯವರ ಆಂತರಿಕ ಕಲಹದಿಂದ ಅಡ್ಡ ಮತದಾನ ಆಗಿದೆ. ವಿಜಯೇಂದ್ರ ಕಡೆಯವರನ್ನ ಅಶೋಕ್ ಸೋಲಿಸಬೇಕು, ಅಶೋಕ್ ಕಡೆಯವರನ್ನ ವಿಜಯೇಂದ್ರ ಸೋಲಿಸಬೇಕು ಅಂತಾ ಅಡ್ಡ ಮತದಾನ ಮಾಡಿಸಿರಬೇಕು.
ಅವರಿಬ್ಬರು ಮೊದಲು ಧರ್ಮಸ್ಥಳದಲ್ಲಿ ಆಣೆ ಮಾಡಲಿ. ಬೇರೆ ಯಾರೂ ಪ್ರಮಾಣ ಮಾಡೋದು ಬೇಕಿಲ್ಲ. ಅವರ ಆಂತರಿಕ ಕಲಹದಿಂದ ಅಡ್ಡ ಮತದಾನ ಆಗಿದೆ ಎಂದರು. ಇಷ್ಟೆಲ್ಲಾ ಅವಾಂತರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಣ. ಶೋಭಾ ಕರಂದ್ಲಾಜೆ ಅವರಿಗೆ ಅಶೋಕ್ ಕಂಡರೆ ಆಗಲ್ಲ. ವಿಜಯೇಂದ್ರ ಕಂಡರೂ ಆಗಲ್ಲ. ಬಿಜೆಪಿಯಲ್ಲಿ ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇರ ಕಾರಣ. ಮೊದಲು ಈ ಕರಂದ್ಲಾಜೆಯನ್ನ ಧರ್ಮಸ್ಥಳದಲ್ಲಿ ಹೋಗಿ ನಿಲ್ಲಿಸಲಿ ಎಂದು ಹರಿಹಾಯ್ದರು.
ಕ್ಷೇತ್ರಕ್ಕೆ ಅನುದಾನ ಕೊಟ್ಟಿದ್ದಾರೆ. ನಾವು ಅವರಿಗೆ ಮತ ಹಾಕಿದ್ದೇವೆ. ನಾವು ಓಪನ್ ಆಗಿಯೇ ಮತ ಹಾಕಿದ್ದೇವೆ ಎಂದು ಹೇಳಿದ್ದೇವೆ.ಬಿಜೆಪಿಯಲ್ಲಿ ಅಡ್ಡ ಮತದಾನ ಹಾಕಿದವರು ಯಾರು ಅಂತಾ ಪತ್ತೆ ಹಚ್ಚಲಿ. ನನ್ನ ಕೆಣಕೋದು ಬೇಡ. ಕೆಣಕಿದರೆ ನಾವೂ ತಕ್ಕ ಉತ್ತರ ಕೊಡುತ್ತೇವೆ ಎಂದು ಕಿಡಿಕಾರಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm