ಬ್ರೇಕಿಂಗ್ ನ್ಯೂಸ್
12-08-20 07:56 am Headline Karnataka News Network ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 12: ವಿಜಯಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ವೊಂದಕ್ಕೆ ಚಿತ್ರದುರ್ಗದ ಬಳಿ ಬೆಂಕಿ ಹೊತ್ತಿಕೊಂಡಿದ್ದು, ಬಸ್ನಲ್ಲಿದ್ದ ಐವರು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬಸ್ನಲ್ಲಿ ಒಟ್ಟು 35 ಪ್ರಯಾಣಿಕರಿದ್ದರು. ಮಗು ಸೇರಿದಂತೆ ಐವರು ಬಸ್ನಲ್ಲೇ ಸುಟ್ಟು, ಸಾವನ್ನಪ್ಪಿದ್ದಾರೆ.
ಇಂದು ಮುಂಜಾನೆ ಚಿತ್ರದುರ್ಗದ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ವಿಜಯಪುರದ ಖಾಸಗಿ ಬಸ್ ಸಾಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಬೆಂಕಿ ಹೊತ್ತಿ ಉರಿದ ಪರಿಣಾಮ ಖಾಸಗಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. 30 ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಸಣ್ಣಪುಟ್ಟ ಗಾಯಗಳಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಮಾರ್ಗಮಧ್ಯೆ ಹೊತ್ತಿ ಉರಿದಿದೆ. ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ನಿದ್ರೆಯಲ್ಲಿದ್ದ ಪ್ರಯಾಣಿಕರು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್ನಿಂದ ಹೊರಗೆ ಬರಲು ಪ್ರಯತ್ನಿಸಿದ್ದಾರೆ. ಕೆಲವರು ಸುರಕ್ಷಿತವಾಗಿ ಹೊರಗೆ ಬಂದರೆ ಇನ್ನು ಕೆಲವರು ಬಸ್ನಲ್ಲೇ ಸಿಲುಕಿದ್ದಾರೆ. ಅವರಲ್ಲಿ 30 ಮಂದಿಯನ್ನು ರಕ್ಷಿಸಲಾಗಿದ್ದು, ಐವರು ಸಾವನ್ನಪ್ಪಿದ್ದಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm