ಬ್ರೇಕಿಂಗ್ ನ್ಯೂಸ್
12-08-20 10:56 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 12: ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಡಿ ಪಿ ಐ ಮುಖಂಡರೊಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕಾವಲ್ ಭೈರಸಂದ್ರದಲ್ಲಿ ನಡೆದ ಘರ್ಷಣೆ ಪ್ರಕರದಲ್ಲಿ ಎಸ್ ಡಿಪಿಐ ಮುಖಂಡ ಮುಝಮ್ಮಿಲ್ ಪಾಷಾ ನೇರ ಭಾಗಿಯಾಗಿದ್ದ ಎಂದು ಆರೋಪದ ಮೇರೆಗೆ ಬಂಧಿಸಲಾಗಿದೆ .
ಮುಝಮ್ಮಿಲ್ ಈ ಹಿಂದೆ ಬಿಬಿಎಂಪಿ ಚುನಾವಣೆಯಲ್ಲಿ ಸಾಗಾಯಪುರ ವಾರ್ಡ್ ನಿಂದ ಸ್ಪರ್ಧಿಸಿ ಸೋತಿದ್ದು ನಿನ್ನೆ ನಡೆದ ಗಲಭೆ ಮತ್ತು ಅಹಿತಕರ ಘಟನೆಗಳಿಗೆ ಈತನೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಹಲವು ಆರೋಪಿಗಳು ಅರೆಸ್ಟ್:
ಘಟನೆ ಸಂಬಂಧ ಈಗಾಗಲೇ ಪೊಲೀಸರು 100ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿ ವಿಚಾರಣೆ ತೀವ್ರಗೊಳಿಸಿದ್ದು, ಗಲಭೆ ಹಿಂದಿರುವವರ ಪತ್ತೆಗೆ ತನಿಖೆ ನಡೆಸಿದ್ದಾರೆ.
ಪುಲಕೇಶಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ತಂಗಿ ಮಗ ಅಂದ್ರೆ ಅಳಿಯ ಪೈಗಂಬರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಇದನ್ನು ಖಂಡಿಸಿ ಒಂದು ಸಮುದಾಯದ ಜನರು ಒಟ್ಟುಗೂಡಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಅಲ್ಲದೇ ಬೆಂಕಿ ಹಚ್ಚಿದ್ದಾರೆ. ಬಳಿಕ ಹಾದಿಯಲ್ಲಿದ್ದ ವಾಹನಗಳಿಗೂ ಕಲ್ಲು ತೂರಿದ್ದಲ್ಲದೇ ಬೆಂಕಿ ಹಚ್ಚಿ ಪುಂಡಾಟ ಮೆರೆದಿದ್ದಾರೆ.
ಸಾಲದಕ್ಕೆ ಡಿಜೆ ಹಳ್ಳಿ ಪೊಲೀಸ್ ಠಾಣೆಗೂ ನುಗ್ಗಿ ಕಚೇರಿಯನ್ನು ಧ್ವಂಸ ಮಾಡಿದ್ದಾರೆ. ಈ ಘಟನೆಯಲ್ಲಿ ಹಲವು ಪೊಲೀಸರಿಗೆ ಗಾಯಗಲಾಗಿವೆ. ಇದರಿಂದ ಅನಿವಾರ್ಯವಾಗಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಫೈರಿಂಗ್ನಲ್ಲಿ ಮೂವರು ಬಲಿಯಾಗಿದ್ರೆ, ಹಲವು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm