ಬ್ರೇಕಿಂಗ್ ನ್ಯೂಸ್
13-08-20 11:45 am Headline Karnataka News Network ಕರ್ನಾಟಕ
ಬೆಂಗಳೂರು (ಆಗಸ್ಟ್ 13); ಕೊರೋನಾ ಸೋಂಕಿಗೆ ತುತ್ತಾಗಿ ಕಳೆದ ಆಗಸ್ಟ್ 04ರಂದು ನಗರದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಕೊನೆಗೂ ಗುಣಮುಖರಾಗಿದ್ದಾರೆ. ಕೊರೋನಾ ಸೋಂಕಿನಿಂದ ಸಿದ್ದರಾಮಯ್ಯ ಗುಣವಾಗಿದ್ದು, ಅವರಿಗೆ ಹೂ ಗುಚ್ಚ ನೀಡುವ ಮೂಲಕ ಆಸ್ಪತ್ರೆ ಸಿಬ್ಬಂದಿಗಳು ಅವರನ್ನು ಡಿಸ್ಜಾರ್ಜ್ ಮಾಡಿ ಮನೆಗೆ ಕಳುಹಿಸಿಕೊಟ್ಟಿದ್ದಾರೆ.
ಕೊರೋನಾ ಸೋಂಕು ದೃಢಪಟ್ಟ ಕಾರಣ ಸಿದ್ದರಾಮಯ್ಯ ಹಾಗೂ ಅವರ ಮಗ ಶಾಸಕ ಡಾ|ಯತೀಂದ್ರ ಅವರನ್ನೂ ಸಹ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 10 ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೆ, ಸಿದ್ದರಾಮಯ್ಯ ಅವರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನೂ ಪ್ರತ್ಯೇಕಿಸಲಾಗಿತ್ತು.
ಆದರೆ, ಇಂದು ಅವರ ಕೊರೋನಾ ಪರೀಕ್ಷೆ ನೆಗೆಟಿವ್ ಎಂದು ಬಂದಿದೆ. ಹೀಗಾಗಿ ತಂದೆ ಮತ್ತು ಮಗ ಇಬ್ಬರನ್ನೂ ಡಿಸ್ಜಾರ್ಜ್ ಮಾಡಲಾಗಿದೆ. ಅಲ್ಲದೆ ಮುಂದಿನ ಒಂದು ವಾರಗಳ ಕಾಲ ಮನೆಯಲ್ಲಿ ಕ್ವಾರಂಟೈನ್ಗೆ ಒಳಗಾಗುವಂತೆಯೂ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ ದಿನದಿಂದ ಕಾಂಗ್ರೆಸ್ ಮತ್ತು ಬೇರೆ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು,
— Siddaramaiah (@siddaramaiah) August 13, 2020
ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಎಲ್ಲಕ್ಕಿಂತ ಮಿಗಿಲಾಗಿ ರಾಜ್ಯದ ಜನತೆ ಕಾಳಜಿಯಿಂದ ನನ್ನ ಆರೋಗ್ಯಕ್ಕಾಗಿ ಹಾರೈಸಿದ್ದಾರೆ.
ಅವರೆಲ್ಲರಿಗೂ
ಆಭಾರಿಯಾಗಿದ್ದೇನೆ, ಧನ್ಯವಾದಗಳು.
2/2 pic.twitter.com/O0SKfZYixG
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm