ಬ್ರೇಕಿಂಗ್ ನ್ಯೂಸ್
18-01-21 01:29 pm Headline Karnataka News Network ಕರ್ನಾಟಕ
ಗಂಗಾವತಿ, ಜ.18 : ಅರಣ್ಯ ಇಲಾಖೆ ವ್ಯಾಪ್ತಿಯ ಕ್ಷೇಮನಿಧಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿಟ್ಟು ನಿವೃತ್ತಿ ಅಂಚಿನಲ್ಲಿದ್ದ ಅರಣ್ಯ ಇಲಾಖೆಯ ಅರೆಕಾಲಿಕ ನೌಕರನೊಬ್ಬ ಕಚೇರಿಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ನೌಕರನನ್ನು ಟಿ.ಮಲ್ಲಿಕಾರ್ಜುನ (59) ಎಂದು ಗುರುತಿಸಲಾಗಿದೆ. ಕಳೆದ 37 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಅರೆಕಾಲಿಕ ನೌಕರನಾಗಿ ಕೆಲಸ ಮಾಡುತ್ತಿದ್ದ ಇವರು ಇದೇ ವರ್ಷ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದರು.
ಇದುವರೆಗೂ ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡ ಸಾವಿರಾರು ನೌಕರರಿಗೆ ಖಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದು ಮುಂದಿನ ಭವಿಷ್ಯ ಕಷ್ಟವಾಗಿದೆ. ಸರಕಾರ ಕೂಡಲೇ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡವರನ್ನು ಖಾಯಂ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾರೆ.
ಯಾವುದೋ ಕಾರಣಕ್ಕೆ ನನ್ನ ಮಗ ಜೈಲಿಗೆ ಹೋಗಿದ್ದು ಸಿಎಂ ನನ್ನ ಮಗನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ರಾಮಣ್ಣ ಎನ್ನುವವರಿಂದ 20 ಸಾವಿರ ರೂ. ಸಾಲ ಪಡೆದು ಒಂದು ತಿಂಗಳು ಬಡ್ಡಿ ಪಾವತಿಸಿದ್ದು ಉಳಿದ ಹಣ ಕೊಟ್ಟು ದಾಖಲೆಗಳನ್ನು ವಾಪಸ್ ಪಡೆಯುವಂತೆ ಕುಟುಂಬದವರಿಗೆ ಪತ್ರದಲ್ಲಿ ತಿಳಿಸಿದ್ದಾನೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm