ಬ್ರೇಕಿಂಗ್ ನ್ಯೂಸ್
21-01-21 12:56 pm Bangalore Correspondent ಕರ್ನಾಟಕ
ಬೆಂಗಳೂರು, ಜ.21: ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂ ಕೋರ್ಟಿನಲ್ಲಿ ರಿಲೀಫ್ ಸಿಕ್ಕಿದೆ. ಷರತ್ತಿನ ಜಾಮೀನು ಮಂಜೂರು ಮಾಡಿ, ಜೈಲಿನಿಂದ ಬಿಡುಗಡೆಯಾಗಲು ಆದೇಶ ಮಾಡಿದೆ.
ಕಳೆದ 140 ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿಗೆ ಕೊನೆಗೂ ಜಾಮೀನು ಸಿಕ್ಕಿದ್ದು, ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ವಾರದ ಹಿಂದೆ ಹೈಕೋರ್ಟಿನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತು. ಆದರೆ, ಕೊನೆಕ್ಷಣದಲ್ಲಿ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದ್ದರಿಂದ ರಾಗಿಣಿ ಪರ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಕಳೆದ ಸೆಪ್ಟಂಬರ್ ತಿಂಗಳ ಆರಂಭದಲ್ಲಿ ಸ್ಯಾಂಡಲ್ ವುಡ್ ಡ್ರಗ್ ನಂಟಿನ ಹಿನ್ನೆಲೆಯಲ್ಲಿ ರಾಗಿಣಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದರು. ರಾಗಿಣಿ ಮೂಲಕ ಚಿತ್ರರಂಗದ ನಟ-ನಟಿಯರಿಗೆ ಡ್ರಗ್ಸ್ ಪೂರೈಕೆಯಾಗುತ್ತಿದೆ ಎಂಬ ಆರೋಪದಲ್ಲಿ ಬಂಧಿಸಲಾಗಿತ್ತು. ಪ್ರಕರಣ ಸಂಬಂಧಿಸಿ ರಾಗಿಣಿ ಜೊತೆಗೆ ನಿಕಟ ನಂಟು ಇರಿಸಿಕೊಂಡಿದ್ದ ಹತ್ತಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ವಾರವಷ್ಟೇ ಡ್ರಗ್ ನಂಟಿನಲ್ಲಿ ತಲೆಮರೆಸಿಕೊಂಡಿದ್ದ ಮಾಜಿ ಸಚಿವ ಜೀವರಾಜ್ ಆಳ್ವಾ ಪುತ್ರ ಆದಿತ್ಯಾ ಆಳ್ವಾನನ್ನು ಚೆನ್ನೈನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದರು.
Kannada Actor Ragini Dwivedi, arrested nearly four months ago in a drugs case, was granted bail today by the Supreme Court, which said no drugs had been found at her home and her arrest was entirely based on statements of other accused.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm