ಬ್ರೇಕಿಂಗ್ ನ್ಯೂಸ್
21-01-21 09:55 pm Mangaluru Correspondent ಕರ್ನಾಟಕ
ಗೋಕರ್ಣ, ಜ.21: ಕಡಲ ತೀರದಲ್ಲಿ ಈಜಲು ಇಳಿದ ಬೆಂಗಳೂರು ಮೂಲದ ಮೂವರು ಪ್ರವಾಸಿಗರು ಅಲೆಯ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಮೃತರನ್ನು ಬೆಂಗಳೂರಿನ ಹೆಬ್ಬಗೋಡಿ, ತಿರುಪಾಲ್ಯದ ಸುಮಾ (21), ತಿಪ್ಪೇಶ್ ನಾಯಕ್ (20) ಮತ್ತು ರವಿ (35) ಎಂದು ಗುರುತಿಸಲಾಗಿದೆ.


ಬೆಂಗಳೂರಿನಿಂದ 16 ಜನರ ತಂಡ ಗೋಕರ್ಣಕ್ಕೆ ಪ್ರವಾಸ ಬಂದಿದ್ದು, ನಂತರ ಸಮುದ್ರದಲ್ಲಿ ಆಟವಾಡುತ್ತಿದ್ದ ವೇಳೆ ಐವರು ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿದ್ದರು. ಈ ವೇಳೆ ಲೈಫ್ ಗಾರ್ಡ್ ಸಿಬಂದಿ ಇಬ್ಬರನ್ನು ರಕ್ಷಿಸಿದ್ದು, ಮೂವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic accident reported from Gokarna, three tourists from Bengaluru died of drowning after being washed away by high tide on Thursday evening.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm