ಬ್ರೇಕಿಂಗ್ ನ್ಯೂಸ್
14-08-20 03:43 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 13: ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಬಿಬಿಎಂಪಿ ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾರನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಬೆಂಗಳೂರು ಪೊಲೀಸರು ಖಲೀಂ ಪಾಷಾರನ್ನು ವಶಕ್ಕೆ ಪಡೆದಿದ್ದಾರೆ.
ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾ ಗಲಭೆಗೆ ಮುನ್ನವೇ ಡಿ.ಜೆ ಹಳ್ಳಿ ಸ್ಟೇಷನ್ ಬಳಿ ಬಂದಿದ್ದ. ಗಲಾಟೆಗೆ ನೂರಾರು ಮಂದಿಯನ್ನು ಪ್ರಚೋದಿಸಿ ಎಸ್ಕೇಪ್ ಆಗಿದ್ದ. ಹೀಗಾಗಿ ಪ್ರಕರಣದಲ್ಲಿ ಖಲೀಂ ಪಾಷಾ ಕೂಡ ಪ್ರಮುಖ ಆರೋಪಿಯಾಗಿದ್ದ. ಗಲಭೆ ಬಳಿಕ ಖಲೀಂ ಪಾಷಾ ಪಾರಾರಿಯಾಗಿದ್ದ. ಇದೀಗ ಪೊಲೀಸರು ನಿನ್ನೆ ತಡರಾತ್ರಿ ಕಾರ್ಯಾಚರಣೆ ನಡೆಸಿ ಪಾಷಾರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇನ್ನು, ಸಿಸಿಬಿ ಮತ್ತು ಡಿ.ಜೆ ಹಳ್ಳಿ ಪೊಲೀಸರು ರಾತ್ರಿ ಕಾರ್ಯಚರಣೆ ನಡೆಸಿದ್ದರು. ಡಿ.ಜೆ ಹಳ್ಳಿಯ ಗಲ್ಲಿ ಗಲ್ಲಿಗಳಲ್ಲಿ ಆರೋಪಿಗಳನ್ನ ಹುಡುಕಿ ಹುಡುಕಿ ಅರೆಸ್ಟ್ ಮಾಡಿದ್ದಾರೆ. ಇದುವರೆಗೂ 200ಕ್ಕೂ ಹೆಚ್ಚು ಆರೋಪಿಗಳ ಬಂಧನವಾಗಿದೆ.
ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್, ಡಿಸಿಪಿ ಕುಲ್ದೀಪ್ ಕುಮಾರ್ ಜೈನ್, ಡಿಸಿಪಿ ರವಿಕುಮಾರ್ ನೇತ್ರತ್ವದಲ್ಲಿ ಆರೋಪಿಗಳ ಬಂಧನ ಮಾಡಲಾಗಿದೆ. ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಸುಮಾರು ನೂರು ಸಿಸಿಬಿ ಪೊಲೀಸ್ ಅಧಿಕಾರಿಗಳ ತಂಡದಿಂದ ಅರೋಪಿಗಳ ರೌಂಡಪ್ ಮಾಡಿ ಬಂಧಿಸಲಾಗಿದೆ. ನಿನ್ನೆ ರಾತ್ರಿ ಮಾತ್ರ 50 ಮಂದಿ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm