ಬ್ರೇಕಿಂಗ್ ನ್ಯೂಸ್
14-08-20 04:09 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್.14: ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 145 ಆರೋಪಿಗಳಲ್ಲಿ ಮೂವರಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.
ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ದಾಂಧಲೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ 145ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದರು. ಎಲ್ಲ ಬಂಧಿತ ಆರೋಪಿಗಳ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿತ್ತು.

ಬಂಧಿತ ಆರೋಪಿಗಳನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಪಡಿಸಲಾಗಿದ್ದು, ಈ ವೇಳೆ ಮೂವರಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆ ಮೂವರು ಸೋಂಕಿತರನ್ನು ಕೊವಿಡ್ ಕೇರ್ ಸೆಂಟರ್ ಗೆ ಶಿಫ್ಟ್ ಮಾಡಲಾಗಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm