ಬ್ರೇಕಿಂಗ್ ನ್ಯೂಸ್
14-08-20 05:35 pm Shivamogga Reporter ಕರ್ನಾಟಕ
ಶಿವಮೊಗ್ಗ , ಆಗಸ್ಟ್ 14: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಒಬ್ಬ ರಾಷ್ಟ್ರದ್ರೋಹಿ, ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ.
ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ ಅವರು, ಬೆಂಗಳೂರಿನ ಗಲಭೆಯಂತಹ ಸಂದರ್ಭ ಬಳಸಿಕೊಂಡು, ಜಮೀರ್ ಮುಸಲ್ಮಾನರ ನಾಯಕನಾಗಲು ಸ್ಪರ್ಧೆಯಲ್ಲಿದ್ದಾರೆ. ಪೊಲೀಸರನ್ನು ಕೊಲ್ಲಿ ಎನ್ನುವ, ದಾಂಧಲೆ ನಡೆಸುವವರ ಬೆಂಬಲಕ್ಕೆ ನಿಲ್ಲುತ್ತಾರೆ. ಇಂತಹವರನ್ನು ರಾಷ್ಟ್ರದ್ರೋಹಿ ಎನ್ನದೇ ಮತ್ತೇನಂತಾ ಕರೆಯೋಕಾಗುತ್ತೆ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನಡೆದುಕೊಳ್ಳುತ್ತಿರುವ ರೀತಿ ನೋವು ತರುತ್ತಿದೆ. ಕಾಂಗ್ರೆಸ್ ರಾಷ್ಟ್ರೀಯ ಮೌಲ್ಯದ ರಾಜಕಾರಣ ಮಾಡಲಿ. ಶಂಕರಚಾರ್ಯರ ಪ್ರತಿಮೆ ಮೇಲೆ ಎಸ್.ಡಿ.ಪಿ.ಐ. ಧ್ವಜ ಹಾಕಿದರೆ ಈ ನಿಮಿಷದವರೆಗೂ ಯಾರು ಪ್ರತಿಕ್ರಿಯಿಸಿಲ್ಲ. ಮಾಧ್ಯಮಗಳ ಮೇಲೆ ಹಲ್ಲೆ ನಡೆಸಿದರೂ ಕಾಂಗ್ರೆಸ್ ನವರು ಸುಮ್ಮನೆ ಕೂತಿದ್ದಾರೆ. ಪೊಲೀಸ್ ಠಾಣೆ ಮತ್ತು ವಾಹನಗಳನ್ನು ಹಾಗೂ ಎಂ.ಎಲ್.ಎ. ಮನೆ ಸುಟ್ಟು ಹಾಕಿದ್ದಾರೆ. ಇಷ್ಟೆಲ್ಲ ಆದರೂ ಈ ಬಗ್ಗೆ ಕಾಂಗ್ರೆಸ್ ಖಂಡನೆ ವ್ಯಕ್ತಪಡಿಸಿಲ್ಲ ಎಂದು ದೂರಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm