ಬ್ರೇಕಿಂಗ್ ನ್ಯೂಸ್
30-01-21 03:35 pm Headline Karnataka News Network ಕರ್ನಾಟಕ
ಬೆಂಗಳೂರು, ಜ 29 : ಕೋವಿಡ್ ಸಂಕಷ್ಟದಿಂದಾಗಿ ಪೋಷಕರಿಗೆ ಹೊರೆಯಾಗುವ ಕಾರಣ ಖಾಸಗಿ ಶಾಲೆಗಳು ಶೇ. 70ಕ್ಕಿಂತ ಹೆಚ್ಚು ಶುಲ್ಕ ಪಡೆಯುವಂತಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಾಸಗಿ ಶಾಲೆಗಳಿಗೆ ಸೂಚನೆ ನೀಡಿದ್ದಾರೆ.
2019 -20ನೇ ಸಾಲಿನಲ್ಲಿ ಶೇ. 70 ರಷ್ಟು ಬೋಧನಾ ಶುಲ್ಕ ಪಡೆಯಲು ಮಾತ್ರ ಸರಕಾರ ಅನುಮತಿ ನೀಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದ ಯಾವುದೇ ಮಾದರಿಯ ಪಠ್ಯಕ್ರಮದ ಖಾಸಗಿ ಶಾಲೆಗಳು 2019ನೇ ಸಾಲಿನಲ್ಲಿ ಶೇ. 70 ರಷ್ಟು ಬೋಧನಾ ಶುಲ್ಕ ಮಾತ್ರ ಪಡೆಯಬೇಕು. ಇದನ್ನು ಬಿಟ್ಟು ಇತರೆ ಯಾವುದೇ ಅಭಿವೃದ್ಧಿ ಶುಲ್ಕ ಅಥವಾ ಡೊನೇಷನ್ ಹೆಸರಲ್ಲಿ ಹೆಚ್ಚುವರಿ ಮೊತ್ತ ಪಡೆಯುವಂತಿಲ್ಲ ಎಂದು ಸೂಚಿಸಿದ್ದಾರೆ.

ಅಲ್ಲದೆ, ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಎರಡು ಅಥವಾ ಮೂರು ಕಂತುಗಳಲ್ಲಿ ಪಾವತಿಸಲು ಪೋಷಕರಿಗೆ ಅವಕಾಶ ನೀಡಬೇಕು. ಕೊರೋನಾ ಕಾರಣದಿಂದ ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಇಬ್ಬರಿಗೂ ಆರ್ಥಿಕ ಸಂಕಷ್ಟ ಎದುರಾಗಿದೆ. ಕೆಲವು ಶಾಲೆಗಳಲ್ಲಿ ಶಿಕ್ಷಕರಿಗೆ ತಿಂಗಳ ಸಂಬಳ ಪಾವತಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲರ ಹಿತದೃಷ್ಟಿಯಿಂದ ಶೇ. 70ರಷ್ಟು ಶುಲ್ಕ ಪಡೆಯಲು ಸೂಚಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
Karnataka Education Minister S. Suresh Kumar said that parents can pay only 70 per cent of the tuition fees fixed by the private schools and the schools should not charge development fees or library fees this academic year.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm