ಬ್ರೇಕಿಂಗ್ ನ್ಯೂಸ್
15-08-20 05:40 pm Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 15: ತಲಕಾವೇರಿಯ ಗುಡ್ಡ ಕುಸಿತ ಪ್ರಕರಣದಲ್ಲಿ ಭೂ ಸಮಾಧಿಯಾಗಿದ್ದ ಐವರ ಪೈಕಿ ಮತ್ತೊಬ್ಬರ ಮೃತ ದೇಹ ಇಂದು ಪತ್ತೆ ಆಗಿದೆ.
ಕಳೆದ ಹತ್ತು ದಿನಗಳಿಂದಲೂ ಎನ್ಡಿಆರ್ ಎಫ್ ಹಾಗೂ ಇತರ ಸಿಬ್ಬಂದಿ ಮೂರು ಹಿಟಾಚಿ ಬಳಸಿ ಮೃತ ದೇಹ ಮೇಲೆತ್ತಲು ಕಾರ್ಯಾಚರಣೆ ನಡೆಸುತ್ತಿದ್ದರು. ಈಗಾಗಲೇ ತಲಕಾವೇರಿ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಮತ್ತು ಅವರ ಸಹೋದರ ಆನಂದ ತೀರ್ಥ ಅವರ ಮೃತ ದೇಹಗಳು ಪತ್ತೆ ಆಗಿದ್ದವು. ಈಗ ಸಿಕ್ಕಿರುವ ಮೃತ ದೇಹ ಕೊಳೆತ ಸ್ಥಿತಿಯಲ್ಲಿದ್ದು, ಇನ್ನೂ ಗುರುತು ಪತ್ತೆ ಆಗಿಲ್ಲ.
ಕಾರ್ಯಾಚರಣೆ ಸ್ಥಳದಲ್ಲಿ ನಾರಾಯಣ ಆಚಾರ್ ಅವರ ಪುತ್ರಿಯರಾದ ಶಾರದಾ ಮತ್ತು ನಮಿತ ಕೂಡ ಇದ್ದಾರೆ. ಸಚಿವ ಸೋಮಣ್ಣ, ಸಂಸದ ಪ್ರತಾಪ್ ಸಿಂಹ, ಶಾಸಕ ಕೆ. ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ಸುಬ್ರಮಣಿ, ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಪ್ರದೇಶದಲ್ಲಿ ದಟ್ಟ ಮಂಜು ಮತ್ತು ಮಳೆ ಬೀಳುತ್ತಿರುವುದರಿಂದ ಕಾರ್ಯಾಚರಣೆಗೆ ಅಡ್ಡಿ ಆಗಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm