ಬ್ರೇಕಿಂಗ್ ನ್ಯೂಸ್
15-08-20 05:47 pm Chikmagalur Reporter ಕರ್ನಾಟಕ
ಚಿಕ್ಕಮಗಳೂರು: ಬೆಂಗಳೂರು ಗಲಭೆ ಪ್ರಕರಣಕ್ಕೆ ಶಾಸಕ ಜಮೀರ್ ಅಹಮದ್ ಅವರೇ ಡೈರಕ್ಟರ್, ಪ್ರೊಡ್ಯೂಸರ್ ಆಗಿದ್ದಾರೆ ಎಂದು ಅನಿಸುತ್ತದೆ. ಅಲ್ಲಿನ ನಟರು ಯಾರೆಂದು ಕೂಡಾ ಅವರಿಗೆ ಗೊತ್ತಿದೆ ಎಂದು ಸಚಿವ ಸಿ ಟಿ ರವಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಜಮೀರ್ ಅಹಮದ್ ಅದೇ ರೀತಿ ಮಾಡುತ್ತಿದ್ದಾರೆ. ನಷ್ಟವನ್ನ ಜಮೀರ್ ರಿಂದಲೇ ವಸೂಲಿ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದರು.
ಜಮೀರ್ ಸಹಾಯ ಮಾಡುವುದು ಮಾನವೀಯ ಸಂಬಂಧ ಇರಬಹುದು. ಆದರೆ ಯಾರಿಗೆ, ಯಾವ ಸಂದರ್ಭದಲ್ಲಿ ಮಾಡುತ್ತಾರೆ ಎನ್ನುವುದು ಮುಖ್ಯ. ಇದು ಯಾರು ಏನೇ ಮಾಡದರು ಜೊತೆಗಿರ್ತೀನಿ ಎಂಬ ಸಂದೇಶ ಕೊಡುತ್ತೆ, ಮಾನವೀಯ ಸಂದೇಶ ಕೊಡುವುದಿಲ್ಲ ಎಂದು ಆರೋಪಿಸಿದರು.
ಬಲಿಯಾದವರು ಅಮಾಯಕರು ಎನ್ನುತ್ತಿದ್ದಾರೆ, ಆದರೆ ಅಮಾಯಕರು ಮನೆಯಲ್ಲಿ ಮಲಗಿರುತ್ತಾರೆ. ಬಲಿಯಾದವರು ಅಮಾಯಕರಾದರೆ, ವಾಹನ ಸುಟ್ಟ ಕಿರಾತಕರು ಯಾರು? ಇವರು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿಲ್ಲ, ಪೊಲೀಸರು ಮತ್ತು ಹಿಂದೂಗಳಷ್ಟೆ ಟಾರ್ಗೆಟ್ ಮಾಡಿ ಹಲ್ಲೆ ಮಾಡಿದ್ದಾರೆ ಎಂದರು.
ಬುದ್ಧಿ ಜೀವಿಗಳು ಈಗ ಲದ್ದಿ ತಿನ್ನುತ್ತಿದ್ದಾರೆ. ದಲಿತ ಶಾಸಕನ ಮನೆ ಮೇಲಿನ ದೌರ್ಜನ್ಯಕ್ಕೆ ಯಾಕೆ ಸುಮ್ಮನಿದ್ದಾರೆ. ಎಲ್ಲಿದೆ ಇವರ ಅಹಿಂದಾ ಪ್ರೇಮ ಎಂದು ಸಚಿವರು ಟೀಕಿಸಿದರು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm