ಬ್ರೇಕಿಂಗ್ ನ್ಯೂಸ್
17-08-20 05:28 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಇಸ್ಲಾಂ ಧರ್ಮ ಪ್ರವರ್ತಕ ಮಹಮ್ಮದ್ ಪೈಗಂಬರ್ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವ ಮೂಲಕ ಡಿಜೆ ಹಳ್ಳಿ ಗಲಭೆಗೆ ಪ್ರಚೋಧನೆ ನೀಡಿದ್ದ ಶಾಸಕ ಅಖಂಡ ಶ್ರೀನಿವಾಸ್ ಅವರ ಸಂಬಂಧಿ ನವೀನ್ ಅವರನ್ನು 14ದಿನ ನ್ಯಾಯಾಂಗ ಬಂಧಕ್ಕೆ ಒಳಪಡಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನವೀನ್ನನ್ನು ಬಂಧಿಸಿದ್ದ ಪೊಲೀಸರು ಇಂದು ಆತನನ್ನು 11ನೇ ಎಸಿಎಂಎಂ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಿದ್ದರು. ಪ್ರಕರಣದ ಗಂಬೀರತೆಯನ್ನು ಅರಿತು ನ್ಯಾಯಾಲಯ ಆರೋಪಿಯ ವಿಚಾರಣೆಯ ಬಳಿಕ ಆತನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.
ಆರೋಪಿ ನವೀನ್ ಮಹಮ್ಮದ್ ಪೈಂಗಬರ್ ವಿರುದ್ಧ ಅಶ್ಲೀಲಕರವಾದ ಪೋಸ್ಟ್ ಒಂದನ್ನು ಫೇಸ್ಬುಕ್ನಲ್ಲಿ ಶೇರ್ ಮಾಡಿದ್ದರು. ಇದು ಸಾಮಾನ್ಯವಾಗಿ ಮುಸ್ಲಿಂ ಸಮುದಾಯದ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಆರೋಪಿ ನವೀನ್ ಮತ್ತು ಆತನ ಸಂಬಂಧಿ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ಕಳೆದ ಮಂಗಳವಾರ ತಡರಾತ್ರಿ ಕೆಲ ಆಗಂತುಕರ ತಂಡ ದಾಳಿ ಮಾಡಿತ್ತು.
ಈ ದಾಳಿಯಲ್ಲಿ ಅಖಂಡ ಶ್ರೀನಿವಾಸ್ ಮನೆ ಮತ್ತು ಕಚೇರಿಗೆ ಬೆಂಕಿ ಹಚ್ಚಲಾಗಿತ್ತು. ಬೆಂಕಿಯ ಕೆನ್ನಾಲಗೆಗೆ ಶಾಸಕಕ ಮನೆ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಇದಲ್ಲದೆ ಗಲಭೆಕೋರರು ಅಪಾರ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದರು. ಈ ಗಲಭೆಯಲ್ಲಿ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿತ್ತು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm