ಬ್ರೇಕಿಂಗ್ ನ್ಯೂಸ್
20-02-21 04:21 pm Headline Karnataka News Network ಕರ್ನಾಟಕ
ಬೆಳಗಾವಿ, ಫೆ.20: ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಹೊಸ ಪ್ರಭೇದ ಕಾಣಿಸಿಕೊಂಡಿದ್ದು, ರಾಜ್ಯ ಸರ್ಕಾರ ಕೂಡ ಅಗತ್ಯ ಕ್ರಮಕ್ಕೆ ಸೂಚಿಸಿದೆ. ಆದರೆ, ಯಾವುದೇ ಕಾರಣಕ್ಕೂ ಸಹ ಮತ್ತೊಮ್ಮೆ ಲಾಕ್ಡೌನ್ ಘೋಷಿಸುವುದಿಲ್ಲ ಎಂದು ಸಚಿವ ಶ್ರೀಮಂತ ಪಾಟೀಲ್ ಹೇಳಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಕಾಣಿಸಿಕೊಳ್ಳತೊಡಗಿದ್ದು, ಅಲ್ಲಿನ ಮೂರ್ನಾಲ್ಕು ಸಚಿವರಲ್ಲಿ ಈಗಾಗಲೇ ಈ ಸೋಂಕು ಕಾಣಿಸಿಕೊಂಡಿದೆ. ಆದ್ದರಿಂದ ಗಡಿ ಭಾಗದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಈಗಾಗಲೇ ಸರ್ಕಾರ ಸೂಚಿಸಿದ್ದು, ಅಧಿಕಾರಿಗಳ ಜತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ನೆರೆ ರಾಜ್ಯಗಳಲ್ಲಿ ಕೊರೊನಾ ಅಲೆ ಇರುವ ಕಾರಣಕ್ಕೆ ರಾಜ್ಯದಲ್ಲಿ ಲಾಕ್ಡೌನ್ ಪರಿಸ್ಥಿತಿ ಉದ್ಬವಿಸುವುದಿಲ್ಲ. ಆದರೆ, ಜನರು ಹೆಚ್ಚಿನ ಕಾಳಜಿ ವಹಿಸುವ ಅವಶ್ಯಕತೆ ಇದೆ ಎಂದರು.
ಇನ್ನು ಮಹಾರಾಷ್ಟ್ರದಲ್ಲಿ ಕನ್ನಡಿಗರ ಸರ್ವೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಹಾರಾಷ್ಟ್ರ ಕನ್ನಡಿಗರಿಗೆ ಅನ್ಯಾಯವಾಗದಂತೆ ಕಾರ್ಯ ನಿರ್ವಹಿಸಲಾಗುವುದು ಎಂದು ಭರವಸೆ ನೀಡಿದರು.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm